ಇತ್ತೀಚಿನ ದಿನಗಳಲ್ಲಿ, ಮಕ್ಕಳಿಂದ ಪ್ರಾರಂಭಿಸಿ, ಯುವಕರು ಮತ್ತು ವೃದ್ಧರು ಸಹ ಅಧಿಕ ತೂಕ ಮತ್ತು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ತೂಕ ಹೆಚ್ಚಾಗಲು ಹಲವು ಕಾರಣಗಳಿವೆ. ಆದರೆ, ತೂಕವನ್ನು ಕಳೆದುಕೊಳ್ಳುವುದು ತೂಕವನ್ನು ಹೆಚ್ಚಿಸುವಷ್ಟು ಸುಲಭವಲ್ಲ ಎಂದು ಬಹುತೇಕ ಎಲ್ಲರಿಗೂ ತಿಳಿದಿದೆ. ತೂಕ ಇಳಿಸಿಕೊಳ್ಳಲು ಏನು ಮಾಡಬೇಕೆಂದು ತಿಳಿದಿಲ್ಲವೇ ? ಆದರೆ ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಿ. ಸಾಧ್ಯವಾದಷ್ಟು ಬೇಗ ಮತ್ತು ಸುಲಭವಾಗಿ ತೂಕವನ್ನು ಕಳೆದುಕೊಳ್ಳಿ.