ಪಟಾ ಪಟ್ ತೂಕ ಇಳಿಸಿಕೊಳ್ಳಲು ಈ ಜ್ಯೂಸ್ ಕುಡೀರಿ!

Suvarna News   | Asianet News
Published : Dec 24, 2020, 03:00 PM IST

ತೂಕ ಇಳಿಸಿಕೊಳ್ಳಬೇಕು ಅನ್ನೋದು ಪ್ರತಿಯೊಬ್ಬರಿಗೂ ಇರುವ ಕನಸು. ಅದಕ್ಕಾಗಿ ಏನೇನೋ ಕಸರತ್ತುಗಳನ್ನು ಸಹ ಮಾಡುತ್ತಾರೆ. ಆದರೆ ತೂಕ ಇಳಿಸಿಕೊಳ್ಳುವಲ್ಲಿ ಎಡವುತ್ತಾರೆ. ಅದಕ್ಕಾಗಿಯೇ ಮನೆಯಲ್ಲಿಯೇ ಆರೋಗ್ಯಯುತವಾಗಿ ತೂಕ ಇಳಿಸುವುದು ಹೇಗೆ ಅನ್ನೋದನ್ನು ತಿಳಿಸುತ್ತೇವೆ. ಹಣ್ಣು ಮತ್ತು ತರಕಾರಿಗಳ ಜ್ಯೂಸ್ ಸೇವಿಸುವ ಮೂಲಕ ಸುಲಭವಾಗಿ ತೂಕ ಇಳಿಸಿ.. 

PREV
110
ಪಟಾ ಪಟ್ ತೂಕ ಇಳಿಸಿಕೊಳ್ಳಲು ಈ ಜ್ಯೂಸ್ ಕುಡೀರಿ!

ಚಳಿಗಾಲದಲ್ಲಿ ಕಿತ್ತಳೆ ಹಣ್ಣು ತಿನ್ನಲು ಹೆಚ್ಚು ಇಷ್ಟವಾಗುತ್ತದೆ.  ಹೆಚ್ಚಿನವರು ಕಿತ್ತಳೆ ಹಣ್ಣುಗಳನ್ನು ಸೇವಿಸಿ ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಕಿತ್ತಳೆ ಹಣ್ಣು ನಿಮ್ಮ ಸಂಪೂರ್ಣ ಆರೋಗ್ಯಕ್ಕೆ ಒಳ್ಳೆಯದು ಮತ್ತು ವಿಟಮಿನ್ ಸಿಯಂತಹ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ.

210

ಕಿತ್ತಳೆಹಣ್ಣು ಗಳಲ್ಲಿ ಅತಿ ಕಡಿಮೆ ಕ್ಯಾಲೊರಿ ಇದೆ, ಆದ್ದರಿಂದ ಇದು ತೂಕವನ್ನು ಶೀಘ್ರವಾಗಿ ಕಡಿಮೆ ಮಾಡುವಲ್ಲಿ ಪರಿಣಾಮಕಾರಿಯಾಗಿದೆ. ನೀವು ಕೂಡ ತೂಕವನ್ನು ಶೀಘ್ರವಾಗಿ ಕಡಿಮೆ ಮಾಡಲು ಬಯಸಿದರೆ, ನೀವು ಪ್ರತಿದಿನ ಕಿತ್ತಳೆ ಜ್ಯೂಸ್ ಅನ್ನು ಕುಡಿಯಬೇಕು.

310

ದಾಳಿಂಬೆ ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುವುದರೊಂದಿಗೆ ನಿಮ್ಮ ಚರ್ಮವನ್ನು ಸುಧಾರಿಸುವಲ್ಲಿ ಪರಿಣಾಮಕಾರಿ. ದಾಳಿಂಬೆಯಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳು ಇದ್ದು, ಇದರಲ್ಲಿ ಕ್ಯಾಲೋರಿಗಳು ಕಡಿಮೆ ಇರುತ್ತವೆ. 

410

ತೂಕ ಇಳಿಕೆಯೊಂದಿಗೆ ನಿಮ್ಮ ಸಂಪೂರ್ಣ ಆರೋಗ್ಯವನ್ನು ಉತ್ತಮಗೊಳಿಸಲು ನೀವು ಬಯಸಿದರೆ ನೀವು ದಿನಕ್ಕೆ ಒಂದು ಬಾರಿ ದಾಳಿಂಬೆ ಜ್ಯೂಸ್ ಕುಡಿಯಬೇಕು

510

ಬೀಟ್ ರೂಟ್ ನಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳು ಇದ್ದು, ಕೊಬ್ಬಿನ ಅಂಶವು ತುಂಬಾ ಕಡಿಮೆ ಇರುತ್ತದೆ. ಇದು ನಿಮ್ಮ ತೂಕದ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ. 

610

ಜೊತೆಗೆ ಬೀಟ್ ರೂಟ್ ನಲ್ಲಿ ಸಾಕಷ್ಟು ಪ್ರಮಾಣದ ನಾರಿನಂಶ ಇದ್ದು ಹೊಟ್ಟೆಯ ಆರೋಗ್ಯವನ್ನು ಉತ್ತೇಜಿಸಿ ತೂಕ ಇಳಿಕೆಯನ್ನು ತ್ವರಿತಗೊಳಿಸುವಲ್ಲಿ ಕೆಲಸ ಮಾಡುತ್ತದೆ. ಪ್ರತಿದಿನ ಬೆಳಗ್ಗೆ ಬೀಟ್ ರೂಟ್ ಜ್ಯೂಸ್ ಕುಡಿಯಬಹುದು, ಇದರ ಜೊತೆಗೆ ನಿಂಬೆ ಮತ್ತು ಉಪ್ಪನ್ನು ಸೇರಿಸಿ ಕುಡಿದರೆ ಉತ್ತಮ ರುಚಿಯನ್ನು ಪಡೆಯಬಹುದು.

710

ಕ್ಯಾರೆಟ್ ನಲ್ಲಿ ಹೆಚ್ಚಿನ ಪ್ರಮಾಣದ ನಾರಿನಾಂಶ ಮತ್ತು ಇತರ ಪೋಷಕಾಂಶಗಳು ಇದ್ದು, ಇದು ನಿಮ್ಮನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಕ್ಯಾರೆಟ್ ನಲ್ಲಿ ಕ್ಯಾಲೊರಿ ಕಡಿಮೆ ಇದ್ದು ತೂಕ ಕಳೆದುಕೊಳ್ಳಲು ಇದು ಉತ್ತಮ ಆಯ್ಕೆಯಾಗಿದೆ.

810

ನೀವು ಪ್ರತಿದಿನ ಬೆಳಗ್ಗಿನ ಉಪಾಹಾರಕ್ಕೆ ಮುನ್ನ ಕ್ಯಾರೆಟ್ ಜ್ಯೂಸ್ ಅನ್ನು ತೆಗೆದುಕೊಳ್ಳಬಹುದು, ಕ್ಯಾರೆಟ್ ಜ್ಯೂಸ್ ನಿಮ್ಮನ್ನು  ಕ್ರಿಯಾಶೀಲವಾಗಿರಿಸಲು . ಕ್ಯಾರೆಟ್ ಜ್ಯೂಸ್ ಅನ್ನು ಹೀಗೆ ಕುಡಿಯಬಹುದು ಅಥವಾ ಅದರ ರುಚಿಯನ್ನು ಹೆಚ್ಚಿಸಬೇಕಾದರೆ ಅದಕ್ಕೆ ಸ್ವಲ್ಪ ಉಪ್ಪು ಮತ್ತು ನಿಂಬೆ ರಸವನ್ನು ಸೇರಿಸಿ ಕುಡಿಯಬಹುದು.

910

ತೂಕ ಇಳಿಸಿಕೊಳ್ಳುವುದು ಎಷ್ಟು ಪ್ರಯೋಜನಕಾರಿ ಎಂದು ಹೆಚ್ಚಿನವರಿಗೆ ತಿಳಿದೇ ಇದೆ, ನಿಂಬೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ ಪದಾರ್ಥಗಳು ಇದ್ದು, ಇದು ನಿಮ್ಮನ್ನು ಸಂಪೂರ್ಣವಾಗಿ ಆರೋಗ್ಯಕರವಾಗಿ ಇಡಬಹುದು. 

1010

ನಿಮ್ಮ ಜೀರ್ಣಾಂಗಗಳನ್ನು ಬಲಪಡಿಸಿ, ನಿಮ್ಮ ತೂಕವನ್ನು ಶೀಘ್ರವಾಗಿ ಕಡಿಮೆ ಮಾಡುತ್ತದೆ. ಪ್ರತಿದಿನ ಬೆಳಗ್ಗೆ ನೀವು ನಿಂಬೆ ಹಣ್ಣಿನ ರಸವನ್ನು ಕುಡಿಯಬಹುದು.

click me!

Recommended Stories