ಪೌಷ್ಟಿಕಾಂಶಗಳು : ತೂಕ ಇಳಿಸಿಕೊಳ್ಳಬೇಕೆಂದರೆ ನೀವು ಹೊರಗಿನ ಆಹಾರವನ್ನು ಸೇವಿಸುವುದನ್ನು ನಿಲ್ಲಿಸಬೇಕು. ಮುಖ್ಯವಾಗಿ ಮನೆಯಲ್ಲಿ ಬೇಯಿಸಿದ ಆರೋಗ್ಯಕರ ಆಹಾರವನ್ನು ಮಾತ್ರ ಸೇವಿಸಬೇಕು. ಅಂದರೆ ಪ್ರೋಟೀನ್ ಅಂಶ ಹೆಚ್ಚಿರುವ ಆಹಾರಗಳನ್ನು ಸೇವಿಸಿ. ಅಂದರೆ ರೊಟ್ಟಿ, ಅನ್ನದ ಬದಲು ಹಣ್ಣುಗಳು, ತರಕಾರಿಗಳನ್ನು ಹೆಚ್ಚಾಗಿ ಸೇವಿಸಿ. ಇವು ಹೊಟ್ಟೆಯನ್ನು ಹೆಚ್ಚು ಹೊತ್ತು ತುಂಬಿರುವಂತೆ ಮಾಡಿ ನೀವು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.