ಕಂಪ್ಯೂಟರ್ ವಿಷನ್ ಸಿಂಡ್ರೋಮ್‌ಗೆ ಕಾರಣಗಳು
ಕಣ್ಣು ಮಿಟುಕಿಸುವುದು ಕಣ್ಣಿನ ಆರೋಗ್ಯದ ಅವಿಭಾಜ್ಯ ಅಂಗವಾಗಿದೆ. ಆದರೆ, ಒಬ್ಬ ವ್ಯಕ್ತಿಯು ಕಂಪ್ಯೂಟರ್, ಮೊಬೈಲ್ ಮೊದಲಾದವುಗಳ ಸ್ಕ್ರೀನ್ ನೋಡಿದಾಗ, ಕಣ್ಣು ಮಿಟುಕಿಸುವ ಪ್ರಮಾಣವು ಕಡಿಮೆಯಾಗುತ್ತದೆ. ಇದು ಒಣ ಕಣ್ಣುಗಳಿಗೆ ಕಾರಣವಾಗುತ್ತದೆ. ನಂತರ ಕಣ್ಣುಗಳು ಕೆಂಪಾಗುವುದು, ಕಣ್ಣು ನೋವು, ತಲೆನೋವು ಇತ್ಯಾದಿಗಳನ್ನು ಉಂಟುಮಾಡುತ್ತದೆ.