ಇದರೊಂದಿಗೆ, ಸಂಸ್ಕರಿಸಿದ, ಪ್ಯಾಕ್ ಮಾಡಿದ ಆಹಾರ, ಆಲ್ಕೋಹಾಲ್ ನ ಅತಿಯಾದ ಸೇವನೆಯನ್ನು ತಪ್ಪಿಸಿ. ಈ ಸಮಯದಲ್ಲಿ ನಿಮ್ಮ ವ್ಯಾಯಾಮವನ್ನು ಬಿಟ್ಟುಬಿಡಬೇಡಿ. ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳಿ, ಯಾವುದೇ ಔಷಧಿಗಳು ತೆಗೆದುಕೊಳ್ಳುತ್ತಿದ್ದರೆ, ಅದನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವಂತಹ ಮುನ್ನೆಚ್ಚರಿಕೆಗಳು ಅಗತ್ಯ.