ಬೆಳ್ಳುಳ್ಳಿ ಮತ್ತು ಈರುಳ್ಳಿ : ಈ ಎರಡನ್ನೂ ಆಹಾರದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಆದರೆ ಇದು ರೋಗ ನಿರೋಧಕ ಶಕ್ತಿ ವರ್ಧಕವಾಗಿ ಅತ್ಯಂತ ಪ್ರಯೋಜನಕಾರಿ. ಬೆಳ್ಳುಳ್ಳಿಯಲ್ಲಿ ವಿಟಮಿನ್ ಬಿ6, ಸಿ, ಫೈಬರ್, ಸೆಲೆನಿಯಂ, ಮ್ಯಾಂಗನೀಸ್, ತಾಮ್ರ, ಪೊಟ್ಯಾಷಿಯಮ್, ರಂಜಕಗಳಿವೆ. ಈರುಳ್ಳಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ.