ಮೊಸರು ತುಂಬಾ ಒಳ್ಳೆಯ ಆಹಾರ. ಮೊಸರನ್ನು ಪ್ರತಿದಿನ ಸೇವಿಸಬೇಕು. ಮೊಸರಿನಲ್ಲಿ ಪ್ರೋಬಯಾಟಿಕ್ಸ್ ಇದ್ದು, ಕರುಳಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಜೊತೆಗೆ, ನಾವು ಸೇವಿಸುವ ಆಹಾರ ಸುಲಭವಾಗಿ ಜೀರ್ಣವಾಗಲು ಮೊಸರು ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾದರೆ, ಈ ಮೊಸರನ್ನು ರಾತ್ರಿ ತಿನ್ನಬಹುದೇ? ತಿಂದರೆ ಏನಾಗುತ್ತದೆ? ತಜ್ಞರ ಅಭಿಪ್ರಾಯವೇನು ಎಂದು ತಿಳಿದುಕೊಳ್ಳೋಣ.