Published : Jun 06, 2019, 06:11 PM ISTUpdated : Dec 18, 2019, 02:33 PM IST
ಪಾಕಿಸ್ತಾನದ ಅನುಭವಿ ಆಲ್ರೌಂಡರ್ ಶೋಯೆಬ್ ಮಲಿಕ್ ವಿಶ್ವಕಪ್ ಆಡುತ್ತಿದ್ದರೆ, ಇತ್ತ ಟೀಂ ಇಂಡಿಯಾ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮಗ ಇಜಾನ್ ಜತೆ ಈದ್ ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಸಾನಿಯಾ ಮುದ್ದಾದ ಚಿತ್ರಗಳನ್ನು ನೀವು ಒಮ್ಮೆ ನೋಡಿ ಕಣ್ತುಂಬಿಕೊಳ್ಳಿ...