Published : Jan 11, 2020, 09:53 PM ISTUpdated : Jan 11, 2020, 10:01 PM IST
ಕರ್ನಾಟಕ ಸುಗಮ ಸಂಗೀತ ಪರಿಷತ್ತು ಬೆಂಗಳೂರು ಮತ್ತು ಮಹಾರಾಷ್ಟ್ರ ಘಟಕ ಮುಂಬೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗೀತೋತ್ಸವ 2020, 17ನೇ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನಕ್ಕೆ ಅಧಿಕೃತ ಚಾಲನೆ ದೊರೆತಿದೆ. ಮುಂಬೈ ಕುರ್ಲಾದ ಬಂಟರ ಭವನದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ ಸಮಾರಂಭವನ್ನು ಉದ್ಘಾಟಿಸಿದರು.