Published : Feb 02, 2021, 11:37 AM ISTUpdated : Feb 02, 2021, 01:38 PM IST
ಕೊರೋನಾ ಆತಂಕ ನಡುವೆಯೇ ಬುಧವಾರದಿಂದ ಪ್ರಾರಂಭವಾಗುತ್ತಿರುವ ವಿಶ್ವದ ಮೊಟ್ಟಮೊದಲ ಹೈಬ್ರಿಡ್ ಏರ್‌ಶೋ ಹಿನ್ನೆಲೆಯಲ್ಲಿ ಇಂದಿನಿಂದ ಯಲಹಂಕದ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳು ಪೂರ್ಣಪ್ರಮಾಣದಲ್ಲಿ ತಾಲೀಮು ಪ್ರದರ್ಶನ ನೀಡುತ್ತಿವೆ. (Photo - ಎ. ವೀರಮಣಿ , ಕನ್ನಡಪ್ರಭ)
ಕೊರೋನಾ ಆತಂಕ ನಡುವೆಯೇ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಬುಧವಾರದಿಂದ ಪ್ರಾರಂಭವಾಗುತ್ತಿರುವ ವಿಶ್ವದ ಮೊಟ್ಟಮೊದಲ ಹೈಬ್ರಿಡ್ ಏರ್‌ಶೋ
(Photo - ಎ. ವೀರಮಣಿ , ಕನ್ನಡಪ್ರಭ)

211
ಯಲಹಂಕದ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳು ಪೂರ್ಣಪ್ರಮಾಣದಲ್ಲಿ ತಾಲೀಮು

311
ಫೆ.3ರಿಂದ 5 ವರೆಗೆ ನಡೆಯುವ ‘ಏರೋ ಇಂಡಿಯಾ-2021’ ವೈಮಾನಿಕ ಪ್ರದರ್ಶನ

411
ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನಕ್ಕಾಗಿ ಕಳೆದ ಎರಡ್ಮೂರು ದಿನದಿಂದ ನಡೆಯುತ್ತಿರುವ ತಾಲೀಮು

511
ಇದೇ ಮೊದಲ ಬಾರಿಗೆ ‘ಸೂರ್ಯಕಿರಣ್ ಹಾಗೂ ಸಾರಂಗ್’ ವೈಮಾನಿಕ ಪ್ರದರ್ಶನ ತಂಡಗಳು ಜಂಟಿ ಪ್ರದರ್ಶನ ನೀಡಲಿವೆ

611
‘ಚಿನೂಕ್ ಟ್ವಿನ್ ಇಂಜಿನ್’ ಹೆಲಿಕಾಪ್ಟರ್‌ನ ವೈಮಾನಿಕ ಪ್ರದರ್ಶನದಲ್ಲಿ ಭಾಗಹಿಸುತ್ತಿರುವುದು ವಿಶೇಷ.

711
ಏರೋ ಇಂಡಿಯಾತಾಲೀಮು ವೀಕ್ಷಿಸಲು ಯಲಹಂಕಕ್ಕೆ ಆಗಮಿಸಿದ ಯುವತಿಯರಿಂದ ಸೆಲ್ಫಿ.......

811
ಪ್ರತ್ಯಕ್ಷ ಹಾಗೂ ವರ್ಚುಯಲ್ ಎರಡೂ ಮಾದರಿಯಲ್ಲಿ ಏಕಕಾಲದಲ್ಲಿ ನಡೆಯಲಿರುವ 13ನೇ ಏರೋ ಇಂಡಿಯಾ ಹಲವು ವೈಶಿಷ್ಟ್ಯಗಳಿಗೆ ಸಾಕ್ಷಿಯಾಗಲಿದೆ. ಏರೋ ಇಂಡಿಯಾದಲ್ಲಿ ಭಾರತ ಸೇರಿ ಇನ್ನಿತರ ದೇಶಗಳ 63 ವಿಮಾನಗಳು ಪ್ರದರ್ಶನಗೊಳ್ಳಲಿವೆ.

ಭಾರತ ಸೇರಿ ಇನ್ನಿತರ ದೇಶಗಳ 63 ವಿಮಾನಗಳು ಪ್ರದರ್ಶನಗೊಳ್ಳಲಿವೆ.

1111
ಬಾನಂಗಳದಲ್ಲಿ ಚಿತ್ತಾರ ಬಿಡಿಸಲು ಸಜ್ಜಾಗಿವೆ ವಿವಿಧ ದೇಶಗಳ ಬಣ್ಣದ ಹಕ್ಕಿಗಳು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ