Aero India 2021 : ತೇಜಸ್ ಯುದ್ಧ ವಿಮಾನದಲ್ಲಿ 15 ಸಾವಿರ ಅಡಿ ಎತ್ತರದಲ್ಲಿ ತೇಜಸ್ವಿ ಸೂರ್ಯ

First Published | Feb 4, 2021, 1:50 PM IST

ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್‌ ಶೊನಲ್ಲಿ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಪಾಲ್ಗೊಂಡಿದ್ದರು. ತೇಜಸ್ ಯುದ್ಧ ವಿಮಾನದಲ್ಲಿ 15 ಸಾವಿರ ಅಡಿ ಎತ್ತರದಲ್ಲಿ 1 ಸಾವಿರ ಕಿ.ಮೀ ವೇಗದಲ್ಲಿ ತೇಜಸ್ವಿ ಸೂರ್ಯ ಹಾರಾಟ ನಡೆಸಿದರು. 

ಭಾರತೀಯ ನಿರ್ಮಾಣದ ಏರ್ ಕ್ರಾಫ್ಟ್ ಅದ್ಭುತವಾಗಿದೆ.ಲಘು ಯುದ್ಧ ವಿಮಾನ ನಿರ್ಮಾಣ ಮಾಡಿದ ಇಂಜಿನಿಯರ್, ಸಿಬ್ಬಂದಿಗೆ ಗೌರವ ಸಲ್ಲಿಸಬೇಕಾಗುತ್ತದೆ ಎಂದು ತೇಜಸ್ವಿ ಸೂರ್ಯ
undefined
ಯುದ್ಧ ವಿಮಾನದಲ್ಲಿ ತೇಜಸ್ವಿ ಸೂರ್ಯ
undefined

Latest Videos


ಬೆಂಗಳೂರಿನ ಹೆಚ್ ಎ ಎಲ್ ಗೆ , ಲಘು ಯುದ್ಧ ವಿಮಾನ ತೇಜಸ್ ಎಂ ಕೆ -1 ತಯಾರಿಕೆಯ ಗುತ್ತಿಗೆಯನ್ನು ಒದಗಿಸಿ 48,000 ಕೋಟಿ ರೂ, ಗಳನ್ನು ಬಿಡುಗಡೆ ಮಾಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ತೇಜಸ್ವಿ
undefined
ಬೆಂಗಳೂರಿನಲ್ಲಿ 250 ಕ್ಕೂ ಹೆಚ್ಚು ಕಂಪನಿಗಳು ಈ ಏರ್ ಕ್ರಾಫ್ಟ್ ಉತ್ಪಾದನೆಗೆ ಮುಂದಾಗಿವೆ.ಅತಿ ಹೆಚ್ಚಿನ ಉತ್ಪಾದನೆ ಬೆಂಗಳೂರಿನಲ್ಲೇ ಆಗುತ್ತಿದೆ.ಅಂತರಾಷ್ಟ್ರೀಯ ಫೈಟರ್ ಜೆಟ್ ಗಳನ್ನ ನಿರ್ಮಾಣ ಮಾಡುವ ಶಕ್ತಿ ಇದೆ
undefined
ತೇಜಸ್ ಜೊತೆ ಕಾಣಿಸಿಕೊಂಡ ತೇಜಸ್ವಿ
undefined
ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ,ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ,ವಾಯು ಸೇನಾ ಸಿಬ್ಬಂದಿಯೊಂದಿಗೆ ಹಾರಾಟ
undefined
ಯುದ್ಧ ವಿಮಾನದಲ್ಲಿ ತೇಜಸ್ವಿ ಸೂರ್ಯ
undefined
ಬೆಂಗಳೂರು ನಗರವನ್ನು ವಿಶ್ವಮಟ್ಟದ ತಂತ್ರಜ್ಞಾನ ಮತ್ತು ರಕ್ಷಣಾ ಕ್ಷೇತ್ರದ ಅಗ್ರಗಣ್ಯ ನಗರವನ್ನಾಗಿ ಮಾರ್ಪಡಿಸಲು ಪಣತೊಟ್ಟಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸುವುದಕ್ಕಾಗಿ ತೇಜಸ್ವೀ ಸೂರ್ಯ 'ತೇಜಸ್'ನಲ್ಲಿ ಹಾರಾಟ
undefined
ಸಿಬ್ಬಂದಿಯೊಂದಿಗೆ ವೈಮಾನಿಕ ಪ್ರದರ್ಶನದಲ್ಲಿ ತೇಜಸ್ವಿ ಸೂರ್ಯ
undefined
click me!