ದೆಹಲಿಗೆ 4.5 ಲಕ್ಷ ಡೋಸ್ ಲಸಿಕೆ ಪೂರೈಕೆ; 18 ವರ್ಷ ಮೇಲ್ಪಟ್ಟವರ ವ್ಯಾಕ್ಸಿನೇಶನ್ ದಿನಾಂಕ ಘೋಷಣೆ!

Published : May 01, 2021, 06:14 PM IST

ದೆಹಲಿಯಲ್ಲಿ ಎದುರಾದ ಕೊರೋನಾ ವೈರಸ್ ಕೊರತೆ ನೀಗಿಸಲು ಕೇಂದ್ರ ಸರ್ಕಾರ ತಕ್ಷಣವೇ 4.5 ಲಕ್ಷ ಡೋಸ್ ಲಸಿಕೆ ಪೂರೈಸಿದೆ . ಲಸಿಕೆ ಪಡೆದ ಬೆನ್ನಲ್ಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಶ್ ಆರಂಭ ದಿನಾಂಕ ಘೋಷಿಸಿದ್ದಾರೆ. 

PREV
16
ದೆಹಲಿಗೆ 4.5 ಲಕ್ಷ ಡೋಸ್ ಲಸಿಕೆ ಪೂರೈಕೆ; 18 ವರ್ಷ ಮೇಲ್ಪಟ್ಟವರ ವ್ಯಾಕ್ಸಿನೇಶನ್ ದಿನಾಂಕ ಘೋಷಣೆ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ 2ನೇ ಅಲೆ ಭೀಕರವಾಗಿದೆ. ಪರಿಣಾಮ ಆಸ್ಪತ್ರೆ ಬೆಡ್, ಆಕ್ಸಿಜನ್, ವೆಂಟಿಲೇಟರ್ ಸೇರಿದಂತೆ ಹಲವು ಸಮಸ್ಯೆಗಳು ತಲೆದೋರಿದೆ. ಇದರ ನಡುವೆ ಲಸಿಕೆ ಕೊರತೆ ದೆಹಲಿಯನ್ನು ಇನ್ನಿಲ್ಲದಂತೆ ಕಾಡಿದೆ. ಇದೀಗ ಕೇಂದ್ರ ಸರ್ಕಾರ ದೆಹಲಿಗೆ ತುರ್ತು ವ್ಯಾಕ್ಸಿನ್ ಪೂರೈಕೆ ಮಾಡಿದೆ.

26

4.5 ಲಕ್ಷ ಡೋಸ್ ಲಸಿಕೆಯನ್ನು ಪೂರೈಸಲಾಗಿದೆ. ಈ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಸೋಮವಾರ(ಮೇ.3)ದಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

36

ರಿಜಿಸ್ಟ್ರೇಶನ್ ಮಾಡಿಕೊಂಡು ಲಸಿಕಾ ಕೇಂದ್ರಕ್ಕೆ ಸರದಿಯಂತೆ ಆಗಮಿಸಬೇಕು. ಜನಸಂದಣಿಗೆ ಅವಕಾಶವಿಲ್ಲ. ಕೊರೋನಾ ಮಾರ್ಗಸೂಚಿ ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ. 

46

ಕೋವಾಕ್ಸಿನ್ ಹಾಗೂ ಕೋವಿಶೀಲ್ಡ್ ಕಂಪನಿಗಳಿಂದ ದೆಹಲಿ ಸರ್ಕಾರ 67 ಲಕ್ಷ ಡೋಸ್ ಪೂರೈಕೆ ಮಾಡಲು ಆರ್ಡರ್ ಮಾಡಿದೆ. ಆದರೆ ಲಸಿಕೆ ಕೊರತೆ ಕಾರಣ ಪೂರೈಕೆಯಲ್ಲಿ ವಿಳಂಬವಾಗತ್ತಿದೆ.

56

ಕೊರೋನಾ ವೈರಸ್ ನಿಯಂತ್ರಿಸಲು ದೆಹಲಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಕೊರೋನಾ ನಿಯಮ ಪಾಲಿಸಿ ಎಚ್ಚರಿಕೆಯಿಂದ ಇರಬೇಕು ಎಂದು ಕೇಜ್ರಿವಾಲ್ ಮನವಿ ಮಾಡಿದ್ದಾರೆ.

66

ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಪ್ರಕರಣ ಸಂಖ್ಯೆ 4 ಲಕ್ಷ ದಾಟಿದೆ. ಇದರಲ್ಲಿ ದೆಹಲಿ, ಮುಂಬೈ ಹಾಗೂ ಬೆಂಗಳೂರಿನ ಕೊಡುಗೆ ಅಪಾರವಾಗಿದೆ. 

click me!

Recommended Stories