ದಕ್ಷಿಣ ಕಾಶ್ಮೀರದಲ್ಲಿ ರಾಷ್ಟ್ರಪತಿ: ಮಡಿಕೇರಿ ಜ.ತಿಮ್ಮಯ್ಯ ಮ್ಯೂಸಿಯಂನಲ್ಲೇನಿದೆ?
First Published | Feb 6, 2021, 12:54 PM ISTಭಾರತ-ಚೀನಾ ಯುದ್ದದಲ್ಲಿ ಪಾಲ್ಗೊಂಡಿದ್ದ ಯುದ್ದ ಟ್ಯಾಂಕರ್, ಪಾಕಿಸ್ತಾನದೊಂದಿಗೆ ಸೆಣಸಾಡಿದ ಮಿಗ್ ಯುದ್ಧ ವಿಮಾನ, ಮತ್ತೊಂದೆಡೆ ಹುತಾತ್ಮ ವೀರ ಯೋಧರಿಗಾಗಿ ನಿರ್ಮಾಣವಾಗಿರುವ ಯುದ್ಧ ಸ್ಮಾರಕ. ಇದನ್ನೆಲ್ಲಾ ನೋಡ್ತಿದ್ರೆ ನಾವು ಭೂಮಿಯಲ್ಲಿದ್ದೀವಾ ಎಂಬ ಸಂಶಯ ಮೂಡದಿರದು. ಇಂಥದ್ದೊಂದು ರೋಮಾಂಚಕಾರಿ, ಅದ್ಭುತ ಜಗತ್ತು ತೆರೆದುಕೊಂಡಿರೋದು ಮಂಜಿನ ನಗರಿ, ವೀರ ಸೇನಾನಿಗಳ ನಾಡು ಮಡಿಕೇರಿಯಲ್ಲಿ. ಅಷ್ಟಕ್ಕೂ ರಾಷ್ಟ್ರಪತಿ ರಮಾನಾಥ್ ಕೋವಿಂದು ಲೋಕಾರ್ಪಣೆ ಮಾಡುತ್ತಿರುವ ಭಾರತದ ಮಹಾನ್ ದೇಶಪ್ರೇಮಿ ಜ.ತಿಮ್ಮಯ್ಯ ಹೆಸರಿನ ಮ್ಯುಸಿಯಂನಲ್ಲೇನಿದೆ?