ಐಐಟಿ ದೆಹಲಿ, ಐಐಟಿ ಹೈದರಾಬಾದ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು ಮತ್ತು ಸಂಶೋಧಕರ ಬೆಂಬಲದೊಂದಿಗೆ ಈ ಸಂವೇದಕಗಳನ್ನು ಪರಿಶೀಲಿಸಲಾಗಿದೆ ಎಂದು ಗೂಗಲ್ ಹೇಳಿದೆ. ಗಾಳಿಯ ಗುಣಮಟ್ಟದ ಮಾಪನಗಳನ್ನು ತ್ವರಿತವಾಗಿ ಲೆಕ್ಕಾಚಾರ ಮಾಡಲು ಗೂಗಲ್ AI ಅನ್ನು ಬಳಸಿಕೊಂಡು ಡೇಟಾವನ್ನು ವಿಶ್ಲೇಷಿಸಲಾಗಿದೆ ಎಂದು ಗೂಗಲ್ ತಿಳಿಸಿದೆ.