UP,MP ಬಳಿಕ ಇದೀಗ ಗುಜರಾತ್; ಲವ್ ಜಿಹಾದ್ ವಿರುದ್ಧ ಮತ್ತಷ್ಟು ಕಠಿಣ ಕಾನೂನು !

Published : Jan 02, 2021, 02:35 PM IST

ಉತ್ತರ ಪ್ರದೇಶ ಸರ್ಕಾರ ಹಾಗೂ ಮಧ್ಯ ಪ್ರದೇಶ ಸರ್ಕಾರ ಲವ್ ಜಿಹಾದ್ ಹಾಗೂ ಮತಾಂತರ ಕಾಯ್ದೆ ಜಾರಿಗೊಳಿಸಿದೆ. ಸುಗ್ರೀವಾಜ್ಞೆ ಮೂಲಕ ಕಾನೂನು ತಂದಿದೆ. ಇದೀಗ ಬಿಜೆಪಿ ಆಡಳಿತ ಇತರ ರಾಜ್ಯಗಳು ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ಮುಂದಾಗಿದೆ. ಇದೀಗ ಗುಜರಾತ್ ಸರದಿ. ಆದರೆ ಎರಡು ರಾಜ್ಯಗಳ ಮತಾಂತರ ಕಾಯ್ದೆ ಪರಿಶೀಲಿಸಿ, ಮತ್ತಷ್ಟು ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

PREV
18
UP,MP ಬಳಿಕ ಇದೀಗ ಗುಜರಾತ್; ಲವ್ ಜಿಹಾದ್ ವಿರುದ್ಧ ಮತ್ತಷ್ಟು ಕಠಿಣ ಕಾನೂನು !

ಲವ್ ಜಿಹಾದ್ ವಿರುದ್ಧ ಹಲವು ವರ್ಷಗಳಿಂದ ಬಿಜೆಪಿ ಸೇರಿದಂತೆ ಹಲವು ಸಂಘಟನಗಳು ಹೋರಾಟ ಮಾಡುತ್ತಿದೆ. ಇದೀಗ ದೇಶದಲ್ಲಿ ಬಹುತೇಕ ಕಡೆ ಬಿಜೆಪಿ ಆಡಳಿತ ಪಕ್ಷವಾಗಿದೆ. ಹೀಗಾಗಿ ಒಂದೊಂದೆ ರಾಜ್ಯಗಳು ಲವ್ ಜಿಹಾದ್ ವಿರುದ್ಧ ಹೋರಾಟ ಆರಂಭಿಸಿದೆ.

28

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಲವ್ ಜಿಹಾದ್ ಹಾಗೂ ಮತಾಂತರ ಕಾಯ್ದೆ ಜಾರಿಗೆ ತಂದಿದೆ. ಭಾರಿ ವಿರೋಧದ ನಡುವೆಯೂ ಸುಗ್ರೀವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆ ತರಲಾಗಿದೆ. 

38

ಇದರ ಬೆನ್ನಲ್ಲೇ ಮಧ್ಯ ಪ್ರದೇಶ ಸರ್ಕಾರ ಕೂಡ ಲವವ್ ಜಿಹಾದ್ ವಿರುದ್ಧ ಕಾನೂನು ಸಮರಕ್ಕೆ ಸಜ್ಜಾಗಿದೆ. ಇದೀಗ ಗುಜರಾತ್ ಸರದಿ. ಈ ಮೂಲಕ ಗುಜರಾತ್ ಕೂಡ ಮತಾಂತರ ಕಾಯ್ದೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತರಲು ಮುಂದಾಗಿದೆ.

48

ಗುಜರಾತ್‌ನಲ್ಲಿ ಈಗಾಗಲೇ ಫ್ರೀಡಂ ಆಫ್ ರಿಲಿಜಿಯನ್ ಆ್ಯಕ್ಟ್ 2003 ಜಾರಿಯಲ್ಲಿದೆ. ಈ ಕಾಯ್ದೆಯಲ್ಲಿರುವ ಕೆಲ ಅಂಶಗಳು ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನಿಗೆ ಅವಕಾಶ ನೀಡುತ್ತಿಲ್ಲ.

58

ಹೀಗಾಗಿ  ಲವ್ ಜಿಹಾದ್ ವಿರುದ್ಧ ಪ್ರಬಲ ಕಾನೂನಿನ ಅವಶ್ಯಕತೆ ಇದೆ ಎಂದು ಗುಜರಾತ್ ಇದೀಗ ಹೊಸ ಕಾನೂನು ಜಾರಿಗೆ ತರುವ ಪ್ರಸ್ತಾವನೆ ಮುಂದಿಟ್ಟಿದೆ.

68

ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶ ಸರ್ಕಾರದ ಗೃಹ ಸಚಿವಾಲಯ, ಕಾನೂನು ಸಚಿವಾಲಯ ಸೇರಿದಂತೆ ಪ್ರಮುಖರ ಜೊತೆ ಗುಜರಾತ್ ಚರ್ಚೆ ನಡೆಸಿದೆ. ಇದೀಗ ಯುಪಿ ಹಾಗೂ ಎಂಪಿಗಿಂತ ಪ್ರಬಲ ಹಾಗೂ ಕಠಿಣ ಕಾನೂನಿಗೆ ಗುಜರಾತ್ ಮುಂದಾಗಿದೆ.

78

ಲವ್ ಜಿಹಾದ್ ಹಾಗೂ ಮತಾಂತರ ತಡೆ ಕಾಯ್ದೆಗೆ ಗುಜರಾತ್‌ನಲ್ಲೂ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಆದರೆ ಯುಪಿ ಹಾಗೂ ಎಂಪಿ ರಾಜ್ಯಗಳಂತೆ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೊಳಿಸಲು ಗುಜರಾತ್ ಮುಂದಾಗಿದೆ.

88

ಬಿಜೆಪಿ ಆಡಳಿತದಲ್ಲಿರುವ ಒಂದೊಂದೆ ರಾಜ್ಯಗಳು ಲವ್ ಜಿಹಾದ್ ವಿರುದ್ಧ ಸಮರ ಸಾರಿದೆ. ಗುಜರಾತ್ ಬಳಿಕ ಇನ್ಯಾವ ರಾಜ್ಯ ಲವ್ ಜಿಹಾದ್ ಕಾನೂನು ತರಲು ಸಜ್ಜಾಗಿದೆ ಅನ್ನೋದು ಸದ್ಯದ ಕುತೂಹಲ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories