ಇನ್ನು ಯಾವಾಗದವರೆಗೆ ಸಿಎಂ ನಿತೀಶ್ ಕುಮಾರ್‌ರನ್ನು ಖುದ್ದು ಭೇಟಿಯಾಗುವ ಅವಕಾಶ ಸಿಗುವುದಿಲ್ಲವೋ ಅಲ್ಲಿಯವರೆಗೆ ತಾನು ಚಿಕಿತ್ಸೆ ಪಡೆಯುವುದಿಲ್ಲ ಎಂದಿದ್ದಾರೆ. ಇನ್ನು ಆತ ಬೇರೆ ಕಡೆ ಕೆಲಸ ಮಾಡುತ್ತಿದ್ದ, ಆದರೆ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಆತ ಮರಳಿ ಬಂದು ತನ್ನೆಲ್ಲಾ ಸಂಪತ್ತನ್ನು ಮಾರಿ ನಿತೀಶ್ ಕುಮಾರ್ ಪರ ಪ್ರಚಾರ ಆರಂಭಿಸಿದ ಎಂಬುವುದು ಗ್ರಾಮಸ್ಥರ ಮಾತಾಗಿದೆ.