ಫಸ್ಟ್‌ನೈಟ್ ಮರುದಿನವೇ ವಿಧವೆಯಾದ ಮದುಮಗಳು, ಮದುವೆಗೆ ಬಂದವರಿಗೆ ಕೊರೋನಾ ಪಾಸಿಟಿವ್!

Published : Jun 23, 2020, 03:25 PM IST

ದೆಹಲಿಯಿಂದ ತನ್ನ ಮನೆಗೆ ಮರಳಿದ್ದ ಯುವಕನೊಬ್ಬ ಅಂದುಕೊಂಡಂತೆ ಗ್ರ್ಯಾಂಡ್‌ ಆಗಿಯೇ ಮದುವೆಯಾಗಿದ್ದು, ಈ ದಂಪತಿಯ ಫಸ್ಟ್ ನೈಟ್ ಕೂಡಾ ನಡೆದಿದೆ. ಆದರೆ ಇದಾದ ಮರುದಿನವೇ ಮದುಮಗಳು ವಿಧವೆಯಾಗದ್ದಾಳೆ. ಇದರಿಂದ ಸಂಭ್ರಮದಲ್ಲಿದ್ದ ಮನೆಯಲ್ಲಿ ಕ್ಷಣಮಾತ್ರದಲ್ಲಿ ಶೋಕ ಆವರಿಸಿಕೊಂಡಿದೆ. ಇನ್ನು ಕೊರೋನಾದಿಂದಾದಿ ಯುವಕ ಸಾವನ್ನಪ್ಪಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಇನ್ನು ಮದುವೆಯಲ್ಲಿ ಪಾಲ್ಗೊಂಡಿದ್ದ 125 ಮಂದಿಯ ಟೆಸ್ಟ್ ನಡೆಸಲಾಗಿದ್ದು, ಇವರಲ್ಲಿ 15 ಮಂದಿಗೆ ಕೊರೋನಾ ಇರುವುದು ದೃಢವಾಗಿದೆ.

PREV
15
ಫಸ್ಟ್‌ನೈಟ್ ಮರುದಿನವೇ ವಿಧವೆಯಾದ ಮದುಮಗಳು, ಮದುವೆಗೆ ಬಂದವರಿಗೆ ಕೊರೋನಾ ಪಾಸಿಟಿವ್!

ಬಿಹಾರದ ಡಿಹ್ಪಾಲಿ ಹಳ್ಳಿಯ ನಿವಾಸಿ ಓರ್ವ ಯುವಕ ಜೂನ್ 15 ರಂದು ಮದುವೆಯಾಗಿದ್ದ. ಈತ ಇತ್ತೀಚೆಗಷ್ಟೇ ದೆಲಿಯಿಂದ ಮರಳಿದ್ನಂತೆ.  ಆದರೆ ಆತ ಮರಳಿದ್ದ ವೇಳೆ ಬಿಹಾರದ ಕ್ವಾರಂಟೈನ್‌ ಕೇಂದ್ರಗಳನ್ನು ಮುಚ್ಚಲಾಗಿತ್ತು. ಹೀಗಾಗಿ ಆತನನ್ನು ಹೋಂ ಕ್ವಾರಂಟೈನ್ ಮಾಡಲಾಗಿತ್ತು.

25

ಆದರೆ ಮದುವೆಯಾದ ಮರುದಿನ ಅಂದರೆ ಜೂನ್ 17 ರಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆತನನ್ನು ಪಾಟ್ನಾಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು. ಆದರೆ ಇಲ್ಲಿ ಚಿಕಿತ್ಸೆ ನಡುವೆ ಆತ ಕೊನೆಯುಸಿರೆಳೆದಿದ್ದಾನೆ.
 
35

ಇನ್ನು ಈತ ಮೃತಪಟ್ಟ ಬೆನ್ನಲ್ಲೇ ತನಿಖೆ ಆರಮಭವಾಗಿದ್ದು, ಯುವಕನ ಕುಟುಂಬ ಸದಸ್ಯರು ಸೇರಿ ಮದುವೆಯಲ್ಲಿ ಪಾಲ್ಗೊಂಡವರೆಲ್ಲರನ್ನೂ ಕೊರೋನಾ ಟೆಸ್ಟ್‌ಗೆ ಒಳಪಡಿಸಲಾಗಿದೆ. ಲ್ಯಾಬ್‌ ವರದಿ ಬಂದಿದ್ದು, ಇದರಲ್ಲಿ ಹದಿನೈದು ಮಂದಿಗೆ ಕೊರೋನಾ ಇರುವುದು ದೃಢಪಟ್ಟಿದೆ.

45

ಜಿಲ್ಲಾಡಳಿತ ಎಲ್ಲಾ ಕೊರೋನಾ ಸೋಂಕಿತರನ್ನು ಐಸೋಲೇಷನ್ ವಾರ್ಡ್‌ನಲ್ಲಿಟ್ಟು ಚಿಕಿತ್ಸೆ ನೀಡಲಾರಂಭಿಸಿದೆ. ಅಲ್ಲದೇ ಈ ಯುವಕನ ಮನೆಯಿದ್ದ ರಸ್ತೆಯಯನ್ನು ಸಂಪೂರ್ಣವಾಗಿ ಸೀಲ್‌ಡೌನ್ ಮಾಡಲಾಗಿದೆ..

55

ಬಿಹಾರದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿದ್ದು, ಸದ್ಯ ಇಲ್ಲಿ ಸೋಂಕಿತರ ಸಂಖ್ಯೆ  7800ಕ್ಕೆ ತಲುಪಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories