Published : Jul 20, 2020, 07:11 PM ISTUpdated : Jul 20, 2020, 07:23 PM IST
ಲಡಾಕ್(ಜು. 20) ಕೇಂದ್ರ ಬಿಜೆಪಿ ಮತ್ತೊಂದು ದಿಟ್ಟ ಕ್ರಮ ತೆಗೆದುಕೊಂಡಿದೆ. 34 ವರ್ಷದ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಲಡಾಕ್ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಯುವ ನಾಯಕನಿಗೆ ಬಿಜೆಪಿ ಮಣೆ ಹಾಕಿದೆ.
ಗಡಿಯಲ್ಲಿ ಚೀನಿ ಸೇನೆ ಅತಿಕ್ರಮಣ ಮಾಡಿ ಭಾರತದ ನೆಲವನ್ನು ಕಬಳಿಸಿದ್ದು, ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದರು.

29
ಈ ವೇಳೆ ಆರೋಪಕ್ಕೆ ಪ್ರತ್ಯುತ್ತರ ನೀಡಿದ್ದ ಲಡಾಖ್ ಬಿಜೆಪಿ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್, ಸಾಕ್ಷಿ ಸಮೇತ ಭಾರತದ ನೆಲ ಸುರಕ್ಷಿತವಾಗಿರುವುದನ್ನು ಸಾಬೀತುಪಡಿಸಿದ್ದರು. ಲಡಾಖ್‌ನ ಒಂದಿಂಚೂ ಭೂಮಿಯೂ ಚೀನಿಯರ ಪಾಲಾಗಿಲ್ಲ ಎಂದು ತಿರುಗೇಟು ನೀಡಿದ್ದರು.

39
ಸಂವಿಧಾನಕ್ಕೆ ತಿದ್ದುಪಡಿ ತಂದು ಜಮ್ಮು ಕಾಶ್ಮೀರದ ಭಾಗವಾಗಿದ್ದ ಲಡಾಕ್ ಅನ್ನು ವಿಭಜನೆ ಮಾಡಿ ಪ್ರತ್ಯೇಕ ಆಡಳಿತ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು

49
ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಸಂಸತ್ತಿನಲ್ಲಿ ಮಾಡಿದ್ದ ಭಾಷಣ ಇಂದಿಗೂ ವೈರಲ್ ಆಗುತ್ತಿದೆ.

59
ಭೌಗೋಳಿಕವಾಗಿ ಲಡಾಖ್ ಇಡೀ ಭಾರತದಲ್ಲಿಯೇ ಅತಿದೊಡ್ಡ ಸಂಸತ್ ಕ್ಷೇತ್ರವಾಗಿದೆ.

69
ಸಂಸದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಅವರೊಂದಿಗೆ ಸೇರಿ ಕನ್ನಡ ಕಲಿತಿದ್ದರು.

79
ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರಿಗಾಗಿ ಕನ್ನಡ ಕಲಿತಿದ್ದೇನೆ ಎಂದಿದ್ದ ತ್ಸೆರಿಂಗ್ ಬಿಜೆಪಿ ಸೇರ್ಕೊಳ್ಳಿ ಎಂದು ಹೇಳಿದ್ದರು.

89
ಯುವ ನಾಯಕ ಅಮಿತ್ ಶಾ ಮತ್ತು ನರೇಂದ್ರ ಮೋದಿ ಮೆಚ್ಚುಗೆ ಪಡೆದುಕೊಂಡಿದ್ದಾರೆ.

99
ಸಂಸದ ಡಿಕೆ ಸುರೇಶ್ ಅವರನ್ನು ಬಿಜೆಪಿಗೆ ಅಹ್ವಾನ ಮಾಡಿದ್ದು ಪರ ವಿರೋಧದ ಚರ್ಚೆಗೂ ಕಾರಣವಾಗಿತ್ತು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ