ಪಕ್ಷ ಬೇಧವಿಲ್ಲದೇ ರಾಜಕೀಯ ಗಣ್ಯರನ್ನು ಆಶೀರ್ವದಿಸುತ್ತಿದ್ದ ಪೇಜಾವರ ಶ್ರೀಗಳು!

First Published | Dec 29, 2019, 1:30 PM IST

ಪರಿಶಿಷ್ಟರ ಕೇರಿಯಲ್ಲಿ ಪಾದಯಾತ್ರೆ, ಶ್ರೀಮಠದ ಆವರಣದಲ್ಲಿ ರಂಜಾನ್ ಆಚರಣೆ, ಮಡೆಸ್ನಾನ ನಿಷೇಧ ಮತ್ತಿತರ ಆದರ್ಶ ನಡೆಗಳ ಮೂಲಕ ಸಮಾಜಕ್ಕೆ ಮಾದರಿಯಾದವರು. ಅಲ್ಲದೇ ತಮ್ಮ ಮಠಕ್ಕೆ ಆಗಮಿಸುತ್ತಿದ್ದ ಹಾಗೂ ಭೇಟಿಯಾಗುತ್ತಿದ್ದ ಎಲ್ಲಾ ರಾಜಕೀಯ ನಾಯಕರನ್ನು ಪಕ್ಷ ಬೇಧವಿಲ್ಲದೇ ನಗುಮೊಗದಿಂದ ಸ್ವಾಗತಿಸಿ ಹರಸಿ ಆಶೀರ್ವದಿಸುತ್ತಿದ್ದರು. ಪೇಜಾವರ ಶ್ರೀಗಳು ರಾಜಕೀಯ ಗಣ್ಯರೊಂದಿಗಿರುವ ಕೆಲ ಅಪರೂಪದ ಚಿತ್ರಗಳು ಇಲ್ಲಿವೆ

ಪೇಜಾವರ ಶ್ರೀಗಳ ಆಶೀರ್ವಾದ ಪಡೆಯುತ್ತಿರುವ ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ
ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿ ಮುಖ್ಯಸ್ಥ ಲಾಲ್ ಕೃಷ್ಣ ಅಡ್ವಾಣಿ
Tap to resize

ಿಂಧಿರಾ ಗಾಂಧಿಯವರೊಡನೆ ಮಾತುಕತೆ ನಡೆಸುತ್ತಿರುವ ಪೇಜಾವರ ಶ್ರೀಗಳು
ಕಾರ್ಯಕ್ರಮವೊಂದರಲ್ಲಿ ಅಟಲ್ ಬಿಹಾರ್ ವಾಜಪೇಯಿಯವರನ್ನು ಅಭಿನಂದಿಸುತ್ತಿರುವ ಪೇಜಾವರ ಶ್ರೀಗಳು
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜೆ. ಎಚ್. ಪಟೇಲ್
ಕರ್ನಾಟಕ ಮಾಜಿ ಸಿಎಂ ರಾಮಕೃಷ್ಣ ಹೆಗಡೆಯೊಂದಿಗೆ ಶ್ರೀಗಳು
ಪೇಜಾವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಪ್ರಧಾನ ಮಂತ್ರಿ ನರೇಂದ್ರ ಮೋದಿಯೊಂದಿಗೆ ಶ್ರೀಗಳು
ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪೇಜಾವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದ ಬಿಜೆಪಿ ನಾಯಕ ಅಮಿತ್ ಶಾ
ಶ್ರೀಗಳೊಂದಿಗೆ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ
ಪೇಜಾವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದ ಉಮಾ ಭಾರತಿ, ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್
ಶ್ರೀಗಳೊಂದಿಗೆ ಬಿಜೆಪಿ ನಾಯಕ, ವಕ್ತಾರ ರವಿಶಂಕರ್ ಪ್ರಸಾದ್
ಕಾರ್ಯಕ್ರಮವೊಂದರಲ್ಲಿ ಪೇಜಾವರ ಶ್ರೀಗಳನ್ನು ಗೌರವಿಸಿ ಸನ್ಮಾನ ಮಾಡುತ್ತಿರುವ ಮಾಜಿ ಸಿಎಂ ಡಿ. ವಿ.ಸದನಂದಗೌಡ
ಶ್ರೀಗಳೊಂದಿಗೆ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ
ಈ ಹಿಂದೆ ಶ್ರೀಗಳು ಅನಾರೋಗ್ಯದಿಂದ ಬಳಲುತ್ತಿದ್ದ ವೇಳೆ ಅವರನ್ನು ಭೇಟಿಯಾಗಿದ್ದ ಶಿಷ್ಯೆ ಉಮಾ ಭಾರತಿ
ಪೇಜಾವರ ಶ್ರೀಗಳೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ
ಶ್ರೀಗಳನ್ನು ಭೇಟಿಯಾಗಿದ್ದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ
ಪೇಜಾವರ ಶ್ರೀಗಳ ಆಶೀರ್ವಾದ ಪಡೆಯುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹಾಗೂ ಉಡುಪಿ ಮಾಜಿ ಶಾಸಕ ಮಧ್ವರಾಜ್ ಭಾರದ್ವಾಜ್
ಶ್ರೀಗಳನ್ನು ಭೇಟಿಯಾಗಿದ್ದ ನಿರ್ಮಲಾ ಸೀತಾರಾಮನ್
ಪೇಜಾವರ ಶ್ರೀಗಳೊಂದಿಗೆ RSS ನಾಯಕ ಕಲ್ಲಡ್ಕ ಪ್ರಭಾಕರ್ ಭಟ್
ಪೇಜಾವರ ಶ್ರೀಗಳ ಆಶೀರ್ವಾದ ಪಡೆಯುತ್ತಿರುವ ರಾಜ್ಯ ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪ
ಕಾರ್ಯಕ್ರಮವೊಂದರಲ್ಲಿ ಪೇಜಾವರ ಶ್ರೀಗಳು. ಇಲ್ಲಿ ಎಲ್ಲಾ ಧಾರ್ಮಿಕ ಮುಖಂಡರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಶಾಸಕ ಯು. ಟಿ. ಖಾದರ್ ಕೂಡಾ ಇದ್ದಾರೆ.
ಶ್ರೀಗಳನ್ನು ಅಭಿನಂದಿಸುತ್ತಿರುವ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್
ಸಭಾ ಕಾರ್ಯಕ್ರಮವೊಂದರಲ್ಲಿ ರಾಜಕೀಯ ನಾಯಕರೊಂದಿಗೆ ಪೇಜಾವರ ಶ್ರೀಗಳು. ಇಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ರಾಜಕೀಯ ನಾಯಕರಾದ ವಿ. ಎಸ್. ಆಚಾರ್ಯ, ಮಾಜಿ ಸಿಎಂ ಯಡಿಯೂರಪ್ಪ, ಡಿ. ವಿ. ಸದಾನಂದ ಗೌಡ ಹಾಗೂ ಮಾಜಿ ಶಾಸಕ ರಮಾನಾಥ ರೈ ಕೂಡಾ ಇದ್ದಾರೆ
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರರನ್ನು ಆಶೀರ್ವದಿಸುತ್ತಿರುವ ಪೇಜಾವರ ಶ್ರೀಗಳು
ಶ್ರೀಗಳೊಂದಿಗೆ ಮಾಝಿ ಸಿಎಂ ಹಾಗೂ ಕೇಂದ್ರ ಸಚಿವ ಎಸ್. ಎಂ. ಕೃಷ್ಣ
ುದ್ಘಾಟನಾ ಕಾರ್ಯಕ್ರಮವೊಂದರಲ್ಲಿ ಶ್ರೀಗಳು. ಇಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಕೂಡಾ ಇದ್ದಾರೆ
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದ ಶ್ರೀಗಳು
ಶ್ರೀಗಳನ್ನು ಕೈಮುಗಿದು ವಂದಿಸುತ್ತಿರುವ RSS ರಾಷ್ಟ್ರೀಯ ಸಂಚಾಲಕ ಮೋಹನ್ ಭಾಗವತ್
ಕಾರ್ಯಕ್ರಮವೊಂದನ್ನು ಉದ್ಘಾಟಿಸುತ್ತಿರುವ ಶ್ರೀಗಳು. ಇಲ್ಲಿ ರಾಜ್ಯ ಸಚಿವ ಸುರೇಶ್ ಕುಮಾರ್ ಕೂಡಾ ಇದ್ದಾರೆ.
ಶ್ರೀಗಳೊಂದಿಗೆ ಹೆಜ್ಜೆ ಹಾಕುತ್ತಿರುವ ಸಿಎಂ ಯಡಿಯೂರಪ್ಪ, ಕೆ. ಎಸ್. ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು
ಶ್ರೀಗಳನ್ನು ಭೇಟಿಯಾಗಿದ್ದ ಮಾಝಿ ಪ್ರಧಾನಿ ಅಟಲ್ ಬಹಾರಿ ವಾಜಪೇಯಿ
ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾರನ್ನು ಅಭಿನಂದಿಸುತ್ತಿರುವ ಶ್ರೀಗಳು
ಶ್ರೀಗಳ ಪಾದಕ್ಕೆ ನಮಿಸಿ ಆಶೀರ್ವಾದ ಪಡೆದಿದ್ದ ಸಚಿವ ಬಿ. ಶ್ರೀರಾಮುಲು
ಪೇಜಾವರ ಶ್ರೀಗಳು ಪ್ರಧಾನಿ ಮೋದಿಯನ್ನು ಭೇಟಿಯಾದಾಗ ತೆಗೆದ ಚಿತ್ರ. ಈ ಫೋಟೋ ಭಾರೀ ವೈರಲ್ ಆಗಿತ್ತು.

Latest Videos

click me!