ಭಾರತೀಯ ಸೇನೆಗೆ ಸ್ವದೇಶಿ ಬಲ: ಮೋದಿಯಿಂದ ಅರ್ಜುನ ಯುದ್ಧ ಟ್ಯಾಂಕ್ ಹಸ್ತಾಂತರ!

Published : Feb 14, 2021, 01:12 PM ISTUpdated : Feb 14, 2021, 01:37 PM IST

ಭಾರತೀಯ ಸೇನೆಗೆ ಅರ್ಜುನ್ ಯುದ್ಧ ಟ್ಯಾಂಕ್ (ಎಂಕೆ-1ಎ)ನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 14ರಂದು ಸೇನಾ ಮುಖ್ಯಸ್ಥ ಎಂ. ಎಂ ನರವಣೆಯವರಿಗೆ ತಮಿಳುನಾಡಿನಲ್ಲಿ ಹಸ್ತಾಂತರಿಸಿದರು 

PREV
17
ಭಾರತೀಯ ಸೇನೆಗೆ ಸ್ವದೇಶಿ ಬಲ: ಮೋದಿಯಿಂದ ಅರ್ಜುನ ಯುದ್ಧ ಟ್ಯಾಂಕ್ ಹಸ್ತಾಂತರ!

ತಮಿಳುನಾಡಿನ ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭೂ ಸೇನಾ ಮುಖ್ಯಸ್ಥ ಜನರಲ್ ಎಂ.ಎ. ನರವಣೆ ಅವರಿಗೆ ಅರ್ಜುನ್ ಟ್ಯಾಂಕ್ ಹಸ್ತಾಂತರಿಸಿದರು.

27

ಯುದ್ಧ ವಾಹನ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ, ಡಿಆರ್‌ಡಿಒ ಜಂಟಿಯಾಗಿ ಅರ್ಜುನ್ ಯುದ್ಧ ಟ್ಯಾಂಕ್ ದೇಶೀಯವಾಗಿ ವಿನ್ಯಾಸ, ಅಭಿವೃದ್ಧಿ ಹಾಗೂ ನಿರ್ಮಾಣಗೊಳಿಸಿದೆ.

37

ಸುಮಾರು 8,400 ಕೋಟಿ ರೂ. ವೆಚ್ಚದ ಈ ಯುದ್ಧ ಟ್ಯಾಂಕರ್‌ಗಳು ಸಂಪೂರ್ಣ ಸ್ವದೇಶಿ. ಅರ್ಜುನ ಟ್ಯಾಂಕರ್‌ಗಳ ಸರಣಿಯ ನೂತನ ಮಾದರಿಯ ಟ್ಯಾಂಕರ್‌ಗಳು ಇದಾಗಿದೆ.

47

ಈಗಾಗಲೇ ಮೊದಲ ಬ್ಯಾಚ್‌ನ 124 ಅರ್ಜುನ ಯುದ್ಧ ಟ್ಯಾಂಕ್‌ಗಳು ಪಾಕಿಸ್ತಾನ ಗಡಿಯಲ್ಲಿ ನಿಯೋಜಿತವಾಗಿವೆ. 

57

ಇಂದು ಹಸ್ತಾಂತರಿಸಿದ ರಾಜಸ್ಥಾನ ಮರುಭೂಮಿಯಲ್ಲಿ ಈ ಟ್ಯಾಂಕರ್‌ಗಳು ಕಾರ್ಯನಿರ್ವಹಿಸುತ್ತಿದ್ದು. ಇದೀಗ 2ನೇ ಹಂತದಲ್ಲಿ 118 ಟ್ಯಾಂಕರ್‌ಗಳು ಸೇರ್ಪಡೆಗೊಳ್ಳಲಿವೆ.

67

ಇದರ ನಿರ್ಮಾಣದಲ್ಲಿ 15 ಶೈಕ್ಷಣಿಕ ಸಂಸ್ಥೆಗಳು, ಎಂಟು ಪ್ರಯೋಗಾಲಯಗಳು ಮತ್ತು ಹಲವಾರು ಎಂಎಸ್‌ಎಂಇಗಳು ನೆರವಾಗಿದ್ದವು.

77

ಭಾನುವಾರ, ತಮಿಳುನಾಡು ಹಾಗೂ ಕೇರಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹಲವಾರು ಯೋಜನೆಗಳನ್ನು ಉದ್ಘಾಟಿಸುತ್ತಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೋದಿ ಭೇಟಿ ಹೆಚ್ಚಿನ ಮಹತ್ವ ಕೆರಳಿಸಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories