ಜವಾಹರಲಾಲ್ ನೆಹರು: ಕಾಂಗ್ರೆಸ್ ನಾಯಕ ಹಾಗೂ ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿ ಜವಹರಲಾಲ್ ನೆಹರು(1947 ರಿಂದ 1964), 17 ಬಾರಿ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಈ ಮೂಲಕ ಅತಿ ಹೆಚ್ಚು ಬಾರಿ ರೆಡ್ ಫೋರ್ಟ್ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪಿಎಂ ಎಂಬ ದಾಖಲೆ ಬರೆದಿದ್ದಾರೆ