ಪಟೇಲರಿಗೆ ಮೋದಿ ವಂದನೆ, ದೇಶಾದ್ಯಂತ ಉಕ್ಕಿನ ಮನುಷ್ಯನ ಸ್ಮರಣೆ

First Published Oct 31, 2020, 11:37 PM IST

ನವದೆಹಲಿ(ಅ. 31) ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಕೆವಾಡಿಯಾದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದರು.

ಗುಜರಾತ್ ನ ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತೆಯ ಪ್ರತಿಮೆಗೆ ನಮನ ಸಲ್ಲಿಸಿದ ಮೋದಿ ರಾಷ್ಟ್ರೀಯ ಏಕತಾ ದಿವಸ ಪರೇಡ್ ನಲ್ಲಿ ಭಾಗವಹಿಸಿದರು.
undefined
ಹರಿದು ಹಂಚಿ ಹೋಗಿದ್ದ ಸಂಸ್ಥಾನಗಳನ್ನು ಒಂದು ಮಾಡಿದ ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದದಿನವನ್ನಾಗಿ ಆಚರಣೆ ಮಾಡಲಾಗುತ್ತದೆ.
undefined

Latest Videos


ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿವಿಧ ಅಭಿವೃದ್ಧಿ ಕಾಮಗಾರಿಗೂ ಚಾಲನೆ ನೀಡಿದರು.
undefined
2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ನ ಕೆವಾಡಿಯಾದಲ್ಲಿ ನರ್ಮದಾ ನದಿ ತೀರದಲ್ಲಿ ಸರ್ದಾರ ಅಣೆಕಟ್ಟಿನ ಎದುರಿಗೆ ಸರ್ದಾರ್ ವಲ್ಲಭಬಾಯಿ ಪಟೇಲರ ವಿಶ್ವದ ಅತಿ ಎತ್ತರದ ಪ್ರತಿಮೆ(597 ಅಡಿ)ಯನ್ನು ಉದ್ಘಾಟಿಸಿದ್ದು ಈಗ ಇತಿಹಾಸ.
undefined
ದೇಶ ಕಂಡ ಮಹಾನ್ ನಾಯಕನಿಗೆ ಇಡೀ ನಾಗರಿಕ ವರ್ಗ ನಮನ ಸಲ್ಲಿಸಿ ಸ್ಮರಣೆ ಮಾಡಿಕೊಂಡಿತು.
undefined
click me!