ಟಾಪ್ 10 ಶ್ರೀಮಂತರ ಪಟ್ಟಿಯಲ್ಲಿ ಆರಾಕಲ್ ಸಂಸ್ಥಾಪಕ ಲ್ಯಾರಿ ಎಲಿಸನ್ 5ನೇ ಸ್ಥಾನದಲ್ಲಿದ್ದಾರೆ. ಅವರ ಆಸ್ತಿ 179ಬಿಲಿಯನ್ ಡಾಲರ್.
ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ 6ನೇ ಸ್ಥಾನದಲ್ಲಿದ್ದಾರೆ. ಅವರ ಆಸ್ತಿ 161 ಬಿಲಿಯನ್ ಡಾಲರ್.
ಗೂಗಲ್ ಸಂಸ್ಥಾಪಕರಲ್ಲಿ ಒಬ್ಬರಾದ ಲ್ಯಾರಿ ಪೇಜ್ 150 ಬಿಲಿಯನ್ ಡಾಲರ್ ಆಸ್ತಿಯೊಂದಿಗೆ 7ನೇ ಸ್ಥಾನದಲ್ಲಿದ್ದಾರೆ.
ಮೈಕ್ರೋಸಾಫ್ಟ್‌ನ ಮಾಜಿ ಸಿಇಒ ಸ್ಟೀವ್ ಬಾಲ್ಮರ್ 8ನೇ ಸ್ಥಾನದಲ್ಲಿದ್ದಾರೆ. ಅವರ ಆಸ್ತಿ 145 ಬಿಲಿಯನ್ ಡಾಲರ್.
ಬರ್ಕ್‌ಷೈರ್ ಹ್ಯಾಥ್‌ವೇ ಅಧ್ಯಕ್ಷ ಮತ್ತು ಪ್ರಸಿದ್ಧ ಹೂಡಿಕೆದಾರ ವಾರೆನ್ ಬಫೆಟ್ 143 ಬಿಲಿಯನ್ ಡಾಲರ್ ಆಸ್ತಿಯೊಂದಿಗೆ 9ನೇ ಸ್ಥಾನದಲ್ಲಿದ್ದಾರೆ.
ಗೂಗಲ್ ಸಂಸ್ಥಾಪಕರಲ್ಲಿ ಒಬ್ಬರಾದ ಸರ್ಗೆ ಬ್ರಿನ್ 141 ಬಿಲಿಯನ್ ಡಾಲರ್ ಆಸ್ತಿಯೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.
ಇನ್ನು ಭಾರತದ ಯಾವುದೇ ಶ್ರೀಮಂತರು ಟಾಪ್-10 ಪಟ್ಟಿಗೆ ಬರುವುದಕ್ಕೆ ಸಾಧ್ಯವಾಗಿಲ್ಲ.