ಯಲಹಂಕ ಕೋವಿಡ್ ಆಸ್ಪತ್ರೆಗೆ  ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

First Published Jul 1, 2021, 11:06 PM IST

ಬೆಂಗಳೂರು(ಜು. 01)   ಬೋಯಿಂಗ್ ಸಂಸ್ಥೆಯು, ಸೆಲ್ಕೋ  ಡಾಕ್ಟರ್ಸ್ ಫಾರ್ ಯು ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೋವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಯಲಹಂಕದಲ್ಲಿ ಬೋಯಿಂಗ್ ಸಂಸ್ಥೆಯು ಕೋವಿಡ್ ಕೇರ್ ಆಸ್ಪತ್ರೆ ನಿರ್ಮಿಸುತ್ತಿರುವ ವಿಷಯವನ್ನು ನಿರ್ಮಲಾ ಸೀತಾರಾಮನ್ ಈ ಮೊದಲೇ ತಿಳಿಸಿದ್ದರು.
undefined
ಸಿಎಂ ಬಿಎಸ್ ಯಡಿಯೂರಪ್ಪ ಧನ್ಯವಾದ ಹೇಳಿದ್ದರು.
undefined
ಬೋಯಿಂಗ್ ಸಂಸ್ಥೆಯು ಕೋವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿರುವ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದರು.
undefined
ಕಾರ್ಪೋರೇಟ್ ಕಂಪನಿಗಳು ಸಾಂಪ್ರದಾಯಿಕ ಜವಾಬ್ದಾರಿ ಮೆರೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದರು.ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣಾ ಉಪಸ್ಥಿತರಿದ್ದರು.
undefined
click me!