Published : Feb 24, 2020, 06:54 PM ISTUpdated : Feb 24, 2020, 07:25 PM IST
ನಮಸ್ತೆ ಟ್ರಂಪ್ ಕಾರ್ಯಕ್ರಮದ ಬಳಿಕ ಪ್ರೇಮ ಸೌಧ ತಾಜ್ ಮಹಲ್ಗೆ ಭೇಟಿ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ವಿಶ್ವದ ಅದ್ಭುತಗಳಲ್ಲಿ ಒಂದಾದ ತಾಜ್ ಮಹಲಿನ ಕಲಾ ವೈಭವವನ್ನು ಕಣ್ತುಂಬಿಕೊಂಡರು. ಅದರ ಒಂದು ಫೋಟೋ ಆಲ್ಬಮ್ ಇಲ್ಲಿದೆ ನೋಡಿ..
ನಮಸ್ತೆ ಟ್ರಂಪ್ ಕಾರ್ಯಕ್ರಮದ ಬಳಿಕ ಪ್ರೇಮ ಸೌಧ ತಾಜ್ ಮಹಲ್ಗೆ ಭೇಟಿ ನೀಡಿದ ಡೋನಾಕ್ಡ್ ಟ್ರಂಪ್

211
ತಾಜ್ ಮಹಲ್ಗೆ ಭೇಟಿ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ವಿಶ್ವದ ಅದ್ಭುತಗಳಲ್ಲಿ ಒಂದಾದ ತಾಜ್ ಮಹಲಿನ ಕಲಾ ವೈಭವವನ್ನು ಕಣ್ತುಂಬಿಕೊಂಡರು.

311
ಮುಮ್ತಾಜ್ ಪ್ರೀತಿಯ ನೆನಪಿಗಾಗಿ ಶಹಜಹಾನ್ ಕಟ್ಟಿಸಿದ ತಾಜ್ ಮಹಲ್ ಇತಿಹಾಸವನ್ನು ಹಾಗೂ ಅದರ ವಾಸ್ತು ಶಿಲ್ಪವನ್ನು ಗೈಡ್ ಮೂಲಕ ಟ್ರಂಪ್ ದಂಪತಿ ಮಾಹಿತಿ ತಿಳಿದುಕೊಂಡರು

411
ವಿಶೇಷವೆಂದರೆ ಪ್ರತಿಯೊಂದು ಕ್ಷಣವನ್ನು ಟ್ರಂಪ್ ದಂಪತಿ ಅನುಭವಿಸಿ, ಪ್ರೇಮ ಸೌಧದ ಮುಂದೆ ನಿಂತು ಕ್ಯಾಮರಾಗೆ ಪೋಸ್ ನೀಡಿ ತಮ್ಮ ಭೇಟಿಯನ್ನು ಮತ್ತಷ್ಟು ಸ್ಮರಣೀಯವಾಗಿಸಿಕೊಂಡರು.

511
ಇದರ ಜತೆಯಲ್ಲೇ ಆಗಮಿಸಿದ್ದ ಅಮೆರಿಕ ನಿಯೋಗವು ಕೂಡ ಪ್ರೇಮಸೌಧದ ಸೌಂದರ್ಯವನ್ನು ಸವಿಯಿತು.

611
ಇಷ್ಟೇ ಅಲ್ಲದೆ, ಟ್ರಂಪ್ ದಂಪತಿ ಪುತ್ರಿ ಇವಾಂಕ ಮತ್ತು ಅಳಿಯ ಜರೇದ್ ಕುಶ್ನರ್ ಕೂಡ ತಾಜ್ ಮಹಲಿನ ಮುಂದೆ ನಿಂತು ಫೋಟೋ ಕ್ಲಿಕ್ಕಿಸಿಕೊಂಡರು.

711
ತಾಜ್ ಮಹಲ್ ಸಂದರ್ಶಕರ ಪುಸ್ತಕದಲ್ಲಿ ಟ್ರಂಪ್ ತಮ್ಮ ಅಭಿಪ್ರಾಯಗಳನ್ನ ಬರೆದರು.

811
ಭಾರತ ಸಂಸ್ಕೃತಿಯಲ್ಲಿನ ವಿವಿಧೆತೆಯ ಸೌಂದರ್ಯ ಮತ್ತು ಶ್ರೀಮಂತಿಕೆಯ ಸಮಯರಹಿತ ಒಡಂಬಡಿಕೆಯಾಗಿದೆ. ಧನ್ಯವಾದ ಭಾರತ ಎಂದು ತಾಜ್ ಮಹಲ್ ಸಂದರ್ಶಕರ ಪುಸ್ತಕದಲ್ಲಿ ಬರೆದಿದ್ದಾರೆ.

911
ಒಟ್ಟಿನಲ್ಲಿ ಒಂದು ಕಡೆ ಟ್ರಂಪ್ ಮತ್ತು ಮೆಲಾನಿಯಾ ಟ್ರಂಪ್ ಪ್ರೇಮಸೌಧದ ಸೌಂದರ್ಯ ಸವಿದ್ರೆ, ಮತ್ತೊಂದೆಡೆ ಟ್ರಂಪ್ ದಂಪತಿ ಪುತ್ರಿ ಇವಾಂಕ ಮತ್ತು ಅಳಿಯ ಜರೇದ್ ಕುಶ್ನರ್ ಕೂಡ ತಾಜ್ ಮಹಲಿನ ಮುಂದೆ ನಿಂತು ಫೋಟೋಗೆ ಫೋಸ್ ನೀಡಿದರು.

1011
ಪ್ರೇಮಸೌಧ ತಾಜ್ ಮಹಲ್ ಭೇಟಿ ಮುಗಿಸಿ ದೆಹಲಿಗೆ ತೆರಳಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಉಡುಗೊರೆಯೊಂದನ್ನು ನೀಡುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆತ್ಮೀಯವಾಗೇ ಬೀಳ್ಕೊಟ್ಟರು.

1111
ಸಿಎಂ ಯೋಗಿ ಆದಿತ್ಯನಾಥ್ ಅವರು ಟ್ರಂಪ್ ದಂಪತಿಗೆ ತಾಜ್ ಮಹಲಿನ ಸುಂದರ ಫೋಟೋವನ್ನು ಉಡುಗೊರೆಯಾಗಿ ನೀಡಿ, ಆತ್ಮೀಯವಾಗೇ ಬೀಳ್ಕೊಟ್ಟರು.