13ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಸೆಪ್ಟೆಂಬರ್ 19ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದ್ದು ಈಗಾಗಲೇ ಹಲವು ತಂಡಗಳು ಸಿದ್ಧತೆ ಆರಂಭಿಸಿವೆ. ಇದರ ನಡುವೆ ಐಪಿಎಲ್ ಅಭಿಮಾನಿಗಳ ಪಾಲಿಗೆ ಕಹಿ ಸುದ್ದಿಯೊಂದು ಹೊರಬಿದ್ದಿದೆ.
ಸೆಪ್ಟೆಂಬರ್ ಮೊದಲ ವಾರದಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಿನ ಸರಣಿ ಆರಂಭವಾಗಲಿದ್ದು, ಸೆಪ್ಟೆಂಬರ್ 16ಕ್ಕೆ ಈ ಸರಣಿ ಅಂತ್ಯವಾಗಲಿದೆ. ಹೀಗಾಗಿ ಸೆಪ್ಟೆಂಬರ್ 26ರವರೆಗೆ ಅಂದರೆ ಐಪಿಎಲ್ ಆರಂಭವಾಗಿ ಒಂದು ವಾರಗಳ ಕಾಲ ಆಸೀಸ್ ಹಾಗೂ ಇಂಗ್ಲೆಂಡ್ ಆಟಗಾರರು ಅಲಭ್ಯರಾಗಲಿದ್ದಾರೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ತಂಡಗಳು ಅತಿದೊಡ್ಡ ಹೊಡೆತನ್ನು ಅನುಭವಿಸಲಿವೆ. ಬರೋಬ್ಬರಿ 22 ಆಟಗಾರರು ಟೂರ್ನಿಯ ಆರಂಭದ ಕೆಲವು ಪಂದ್ಯಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಯಾವ ತಂಡದ ಯಾವೆಲ್ಲಾ ಆಟಗಾರರು ಮೊದಲ ವಾರದ ಐಪಿಎಲ್ ಮಿಸ್ ಮಾಡಿಕೊಳ್ಳಲಿದ್ದಾರೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.