ಮುಂಬೈ: ಖ್ಯಾತ ಕ್ರಿಕೆಟ್ ವಿಶ್ಲೇಷಕ ಹಾಗೂ ವೀಕ್ಷಕ ವಿವರಣೆಗಾರ ಹರ್ಷಾ ಬೋಗ್ಲೆ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿದ್ದಾರೆ.
ಸಾಕಷ್ಟು ಅಳೆದು ತೂಗಿ ತಮ್ಮ ನೆಚ್ಚಿನ ತಂಡವನ್ನು ಹರ್ಷಾ ಬೋಗ್ಲೆ ಆಯ್ಕೆ ಮಾಡಿದ್ದು, ಮುಂಬೈ ಇಂಡಿಯನ್ಸ್‌ನ ನಾಲ್ವರು ಆಟಗಾರರು ಬೋಗ್ಲೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಆರ್‌ಸಿಬಿಯ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದು, ವಿರಾಟ್ ಕೊಹ್ಲಿಗೆ ಬೋಗ್ಲೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.