Published : Feb 27, 2020, 10:55 AM ISTUpdated : Feb 27, 2020, 10:59 AM IST
13ನೇ ಆವೃತ್ತಿ ಐಪಿಎಲ್ ಟೂರ್ನಿಗೆ ಭರದ ಸಿದ್ದತೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ಸೇರಿದಂತೆ ಎಲ್ಲಾ 8 ತಂಡಗಳು ಅಭ್ಯಾಸ ಆರಂಭಿಸಿದೆ. 2019ರ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ 8 ತಂಡಗಳು ಪ್ರಮುಖ ಆಟಗಾರರನ್ನು ಖರೀದಿಸಿ ತಂಡವನ್ನು ಬಲಿಷ್ಠಗೊಳಿಸಿದೆ. ನೂನತ ತಂಡದಲ್ಲಿ ಯಾರಿದ್ದಾರೆ, ಯಾರು ಯಾವ ತಂಡದ ಪರ ಆಡುತ್ತಿದ್ದಾರೆ. 8 ತಂಡಗಳ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.