ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ಲೇ ಆಫ್‌ ಪಯಣ ಹೇಗಿತ್ತು..?

First Published Nov 10, 2020, 6:32 PM IST

ಬೆಂಗಳೂರು: ರೋಹಿತ್ ಶರ್ಮಾ ನೇತೃತ್ವದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿದೆ. ಟೂರ್ನಿಯುದ್ಧಕ್ಕೂ ಅತ್ಯಂತ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಮುಂಬೈ ಈ ಬಾರಿ ಕಪ್‌ ಗೆಲ್ಲಬಲ್ಲ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.
13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮೊದಲ ಪಂದ್ಯದಿಂದ ಹಿಡಿದು ಫೈನಲ್‌ವರೆಗಿನ ಮುಂಬೈ ಇಂಡಿಯನ್ಸ್‌ ತಂಡದ ಪಯಣ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

ಮೊದಲ ಪಂದ್ಯ: ಅಬುಧಾಬಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು 5 ವಿಕೆಟ್‌ಗಳ ಸೋಲು
undefined
2ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಕಿಂಗ್ಸ್‌ ಇಲೆವನ್ ಪಂಜಾಬ್‌ಗೆ 49 ರನ್‌ಗಳ ಜಯ
undefined
3ನೇ ಪಂದ್ಯ: ದುಬೈನಲ್ಲಿ ಸೂಪರ್‌ ಓವರ್‌ನಲ್ಲಿ ಆರ್‌ಸಿಬಿ ಎದುರು ಮುಂಬೈಗೆ ಸೋಲು
undefined
4ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಕಿಂಗ್ಸ್‌ ಇಲೆವನ್ ಪಂಜಾಬ್ ವಿರುದ್ದ 48 ರನ್‌ಗಳ ಜಯ
undefined
5ನೇ ಪಂದ್ಯ: ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್‌ ವಿರುದ್ಧ 34 ರನ್‌ಗಳ ಜಯ
undefined
6ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 57 ರನ್‌ಗಳ ಜಯ
undefined
7ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್‌ಗಳ ಜಯ
undefined
8ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ 8 ವಿಕೆಟ್‌ಗಳ ಜಯ
undefined
9ನೇ ಪಂದ್ಯ: ದುಬೈನಲ್ಲಿ ನಡೆದ ಪಂದ್ಯದಲ್ಲಿ 2ನೇ ಸೂಪರ್‌ ಓವರ್‌ನಲ್ಲಿ ಕಿಂಗ್ಸ್‌ ಇಲೆವನ್ ಪಂಜಾಬ್‌ಗೆ ಜಯ
undefined
10ನೇ ಪಂದ್ಯ: ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ 10 ವಿಕೆಟ್‌ಗಳ ಜಯ
undefined
11ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್‌ಗಳ ಸೋಲು
undefined
12ನೇ ಪಂದ್ಯ: ಅಬುಧಾಬಿಯಲ್ಲಿ ನಡೆದ ಆರ್‌ಸಿಬಿ ವಿರುದ್ದದ ಪಂದ್ಯದಲ್ಲಿ 5 ವಿಕೆಟ್‌ಗಳ ಜಯ
undefined
13ನೇ ಪಂದ್ಯ: ದುಬೈನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 9 ವಿಕೆಟ್‌ಗಳ ಜಯ
undefined
14ನೇ ಪಂದ್ಯ: ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್‌ ವಿರುದ್ಧ 10 ವಿಕೆಟ್‌ಗಳ ಸೋಲು
undefined
ದುಬೈನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 57 ರನ್‌ಗಳ ಗೆಲುವು ದಾಖಲಿಸಿ ಫೈನಲ್‌ಗೆ ಲಗ್ಗೆ
undefined
click me!