ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್ ರೈಡರ್ಸ್ ತಂಡಗಳು 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 39ನೇ ಪಂದ್ಯದಲ್ಲಿಂದು(ಅ.21) ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.
ಮೊದಲ ಮುಖಾಮುಖಿಯಲ್ಲಿ ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಕಂಡಿದ್ದ ಕೆಕೆಆರ್ ತಂಡ ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಕೆಕೆಆರ್ ಸಂಭಾವ್ಯ ತಂಡ ಹೀಗಿದೆ ನೋಡಿ