ಮಹತ್ವದ ಬದಲಾವಣೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2020ರ ಐಪಿಎಲ್ ಟೂರ್ನಿಗೆ ತಯಾರಿ ನಡೆಸುತ್ತಿದೆ. ಮೊದಲ ಪಂದ್ಯದಲ್ಲಿ RCB, ಸೈನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಹೋರಾಟ ನಡೆಸಲಿದೆ. ಸೆಪ್ಟೆಂಬರ್ 21ರಂದು ದುಬೈನಲ್ಲಿ ಈ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಪಂದ್ಯ ಆರಂಭಗೊಳ್ಳಲಿದೆ.