ಜೈಪುರ: ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ಮತ್ತೊಮ್ಮೆ ತನ್ನ ಅದೃಷ್ಠ ಪರೀಕ್ಷೆಗೆ ಮುಂದಾಗಿದೆ. ಇದೀಗ ಮೂರು ಬಾರಿಯ ಐಪಿಎಲ್ ಚಾಂಪಿಯನ್ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ.
ಸೆಪ್ಟೆಂಬರ್ 22ರಂದು ಶಾರ್ಜಾದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಸಿಎಸ್‌ಕೆ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ. ಈ ಬಾರಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಮೂರು ಮೈದಾನಗಳಾದ ದುಬೈ, ಶಾರ್ಜಾ ಹಾಗೂ ಅಬುಧಾಬಿಯಲ್ಲಿ ಪಂದ್ಯಾವಳಿಗಳು ನಡೆಯಲಿವೆ. ರಾಜಸ್ಥಾನ ರಾಯಲ್ಸ್ ತಂಡವು ಲೀಗ್ ಹಂತ ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ.