ಟೂರ್ನಿಯಾದ್ಯಂತ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಆರಂಭಿಕ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್, ನಾಯಕ ವಿರಾಟ್ ಕೊಹ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಮೊಯಿನ್ ಅಲಿ ಹಾಗೂ ಶಿವಂ ದುಬೈ ಕೂಡಾ ಎರಡಂಕಿ ಮೊತ್ತ ದಾಖಲಿಸಲು ವಿಫಲವಾಗಿದ್ದು ತಂಡಕ್ಕೆ ನುಂಗಲಾರದು ತುತ್ತಾಗಿ ಪರಿಣಮಿಸಿತು.