ಗರಿಷ್ಠ ವಯೋಮಿತಿ 35 ವರ್ಷ ಎಂದು ನಿಗದಿಪಡಿಸಲಾಗಿದೆ
ಸಂಬಳದ ವಿವರ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 35,000 ರೂ. ನಿಂದ 1,10,000 ರೂ. ವರೆಗೆ ಆಕರ್ಷಕ ವೇತನ ಶ್ರೇಣಿ (NE-2 ಪೇ ಸ್ಕೇಲ್) ಸಿಗಲಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
- ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
- ದಾಖಲೆಗಳ ಪರಿಶೀಲನೆ (Document Verification)
- ವೈದ್ಯಕೀಯ ಪರೀಕ್ಷೆ (Medical Examination)
- ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: 400 ರೂ., ಎಸ್ಸಿ, ಎಸ್‌ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಸಕ್ತರು ಆಗಸ್ಟ್ 5, 2026 ರೊಳಗೆ NHSRCL ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಗಾಗಿ ಅಭ್ಯರ್ಥಿಗಳು www.nhsrcl.in ವೆಬ್‌ಸೈಟ್‌ಗೆ ಭೇಟಿ ನೀಡಲು ಸೂಚಿಸಲಾಗಿದೆ.