ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ : 15ಕ್ಕೂ ಹೆಚ್ಚು ಮಕ್ಕಳಿಗೆ ಗಾಯ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಸೀಗೇನಹಳ್ಳಿ ಗೇಟ್ ಬಳಿ ಘಟನೆ.
ಮುಳಬಾಗಿಲು ಪಟ್ಟಣದ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯ ವಾಹನ.
ನಂಗಲಿಯಿಂದ ಶಾಲೆಗೆ ಮಕ್ಕಳನ್ನು ಕರೆದೊಯ್ತಿದ್ದ ವೇಳೆ ಟಾಟಾ ಸುಮೊ ಪಲ್ಟಿ.
ಗಾಯಾಳು ಮಕ್ಕಳು ಕೋಲಾರ ಖಾಸಗಿ ಆಸ್ಪತ್ರೆಗೆ ದಾಖಲು.
ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.
Suvarna News