ದ.ಕ. ಜಿಲ್ಲೆಯ 75, ಉಡುಪಿಯ 63, ಬೆಂಗಳೂರಿನ 25, ಕೊಡಗಿನ 8 ಮತ್ತು ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಇದ್ದಾರೆ. ಇವರಲ್ಲಿ 23 ಮಂದಿ ಈ ಹಿಂದೆ ದುಬೈನಲ್ಲಿ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು, ಅವರಿಗೆ ನೆಗೆಟಿವ್ ಬಂದಿತ್ತು.