2 ಲಕ್ಷಕ್ಕೂ ಅಧಿಕ ಮೌಲ್ಯದ 71 ಲೀಟರ್ ಗೋವಾ ಮದ್ಯ ವಶ

Kannadaprabha News   | Asianet News
Published : Dec 15, 2020, 11:01 AM IST

71 ಲೀಟರ್‌ನಷ್ಟು ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ. ಭರ್ಜರಿ 2.30 ಲಕ್ಷಕ್ಕೂ ಅಧಿಕ ಮೌಲ್ಯದ ಮದ್ಯವನ್ನ ಅಬಕಾರಿ ಇಲಾಖೆ ಸೀಜ್ ಮಾಡಿದೆ. 

PREV
15
2 ಲಕ್ಷಕ್ಕೂ ಅಧಿಕ ಮೌಲ್ಯದ 71 ಲೀಟರ್ ಗೋವಾ ಮದ್ಯ ವಶ

ಗ್ರಾಮ ಪಂಚಾಯ್ತಿ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಅಬಕಾರಿ ಇಲಾಖೆಯ ಕಾರ್ಯಾಚರಣೆ 

 ಗ್ರಾಮ ಪಂಚಾಯ್ತಿ ಚುನಾವಣೆಗೆ   ಗೋವಾ ರಾಜ್ಯದಲ್ಲಿ ತಯಾರಾದ ಮೆಕ್ಡೊನಾಲ್ಡ್ ವಿಸ್ಕಿ, ಇಂಪೀರಿಯಲ್ ವಿಸ್ಕಿ, ಗೋವಾ ಫೆನ್ನಿ ಸೇರಿದಂತೆ ಅಕ್ರಮವಾಗಿ 71 ಲೀಟರ್ ಗೋವಾ ಮದ್ಯ ಸಾಗಾಣಿಕೆ ಮಾಡುತ್ತಿದ್ದದ್ದನ್ನು ಪತ್ತೆಹಚ್ಚಲಾಗಿತ್ತು.

25

2 ಲಕ್ಷದ 30 ಸಾವಿರ ರೂ.ಗಳ ಹೊರರಾಜ್ಯದ ತೆರಿಗೆ ಪಾವತಿಸದ ಅಕ್ರಮ ಮದ್ಯ ವಶಕ್ಕೆ

35

 ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ಮಾರ್ಗದರ್ಶನದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳ ದಾಳಿ 

45

ಆರೋಪಿತ ಹೊಸನಗರ ತಾಲೂಕಿನ ನಗರದ ಚಿಕ್ಕಪೇಟೆಯಲ್ಲಿ  ಆಕ್ರಮ ಮದ್ಯ ಮಾರಾಟ ಮಾಡುತ್ತಿದ್ದ

55

ಕರ್ನಾಟಕ ರಾಜ್ಯದಲ್ಲಿ ತೆರಿಗೆಯನ್ನು ವಂಚಿಸಿ ಹೊರರಾಜ್ಯದ ತೆರಿಗೆ ಪಾವತಿಸದ ಅಕ್ರಮ ಮದ್ಯವನ್ನು ಸಂಗ್ರಹಿಸಿದ್ದ
 
click me!

Recommended Stories