ಕಲಬುರಗಿ ಸಾಹಿತ್ಯ ಸಮ್ಮೇಳನ: ಮಧುವಣಗಿತ್ತಿಯಂತೆ ಸಿಂಗಾರಗೊಂಡ ಬಿಸಿಲ ನಗರಿ

First Published | Feb 5, 2020, 3:16 PM IST

ಕಲಬುರಗಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ| 33 ವರ್ಷಗಳ ಬಳಿಕ ಕಲಬುರಗಿಯಲ್ಲಿ ನಡೆಯುತ್ತಿರುವ ಅಕ್ಷರ ಜಾತ್ರೆ| ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಪಾಲ್ಗೊಂಡ ಸಮ್ಮೇಳನಾಧ್ಯಕ್ಷ ಹೆಚ್.ಎಸ್. ವೆಂಕಟೇಶಮೂರ್ತಿ| 

ಅಕ್ಷರ ಜಾತ್ರೆಯ ಮೆರವಣಿಗೆಯಲ್ಲಿ ಸಮ್ಮೇಳನಾಧ್ಯಕ್ಷ ಹೆಚ್. ಎಸ್‌. ವೆಂಕಟೇಶಮೂರ್ತಿ
85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ
Tap to resize

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌ಗೆ ಸನ್ಮಾನಿಸಿದ ಬಿಎಸ್‌ವೈ
ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ನಾಡಿನ ಗಣ್ಯರು
ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಕಲಾ ತಂಡಗಳ ಪ್ರದರ್ಶನ
ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ವೇಷಧಾರಿಯ ಮಕ್ಕಳು
ಮೆರವಣಿಗೆಯಲ್ಲಿ ಗಮನ ಸೆಳೆದ ಜಾನಪದ ಕಲಾ ತಂಡಗಳು
ಮೆರವಣಿಗೆಯಲ್ಲಿ ಚಿಣ್ಣರಿಂದ ಡೊಳ್ಳು ಕುಣಿತ
ಮೆರವಣಿಗೆಯಲ್ಲಿ ಎಲ್ಲರ ಗಮನ ಸೆಳೆದ ಪ್ಲಾಸ್ಟಿಕ್‌ ತ್ಯಜಿಸಿ ಪರಿಸರ ಉಳಿಸಿ ಬೆಳೆಸಿ ಸಂದೇಶ
ಸಮ್ಮೇಳನಾಧ್ಯಕ್ಷ ವೆಂಟಟೇಶಮೂರ್ತಿ ಭಾವಚಿತ್ರ ಹಿಡಿದ ಕನ್ನಡಾಭಿಮಾನಿ

Latest Videos

click me!