Bengaluru: ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿಬಿದ್ದ ಶೀಟ್

Published : Mar 11, 2026, 08:29 AM IST

ಬೆಳಗ್ಗೆ ಈ ಘಟನೆ ನಡೆದಿದ್ದರಿಂದ ಶೇಷಾದ್ರಿಪುರಂ ಅಂಡರ್‌ಪಾಸ್ ಮಾರ್ಗವಾಗಿ ತೆರಳುತ್ತಿದ್ದ ಜನರಿಗೆ ಟ್ರಾಫಿಕ್ ಬಿಸಿತಾಗಿತ್ತು. ಟ್ರಾಫಿಕ್ ಪೊಲೀಸರು ಮತ್ತು ರೈಲ್ವೇ ಸಿಬ್ಬಂದಿ ಜೊತೆಯಾಗಿ ಟ್ರಾಫಿಕ್ ನಿಯಂತ್ರಣ ಮಾಡಿದರು.

PREV
13
ರೈಲ್ವೆ ಅಂಡರ್‌ಪಾಸ್‌

ರೈಲ್ವೆ ಅಂಡರ್‌ಪಾಸ್‌ನಲ್ಲಿ ಬಸ್ ಮೇಲ್ಭಾಗ ತಾಗಿದ್ದರಿಂದ ಬ್ರಿಡ್ಜ್‌ ಕೆಳಗೆ ಹಾಕಲಾಗಿದ್ದ ಶೀಟ್ ಕಳಚಿ ಬಿದ್ದಿದೆ. ನಡುರಸ್ತೆಯಲ್ಲಿ ಟಾಪ್ ಕಳಚಿ ಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ತುಕ್ಕು ಹಿಡಿದ ಪರಿಣಾಮ ಕಬ್ಬಿಣದ ಕ್ಲಿಪ್ ಕಟ್ ಆಗಿದೆ.

23
ಶೇಷಾದ್ರಿಪುರಂ

ಶೀಟ್ ಕಳಚಿ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಶೇಷಾದ್ರಿಪುರಂ ಟ್ರಾಫಿಕ್ ಪೊಲೀಸರು ಮತ್ತು ರೈಲ್ವೇ ಸಿಬ್ಬಂದಿ ಪರಿಶೀಲನೆ ನಡೆಸಿದರು. ಕೂಡಲೇ ಅಪಾಯದ ಹಂತದಲ್ಲಿದ್ದ ಶೀಟ್‌ನ್ನು ರೈಲ್ವೆ ಸಿಬ್ಬಂದಿ ತೆರವುಗೊಳಿಸಿದರು.

ಇದನ್ನೂ ಓದಿ: ಆ್ಯಸಿಡ್‌ ದಾಳಿ ಸಂತ್ರಸ್ತರಿಗೆ ಮಾಸಿಕ 50 ಸಾವಿರ ಪಿಂಚಣಿ: ಗೃಹಸಚಿವ ಪರಮೇಶ್ವರ್ ಭರವಸೆ

33
ಶೇಷಾದ್ರಿಪುರಂ ಅಂಡರ್‌ಪಾಸ್

ಬೆಳಗ್ಗೆ ಈ ಘಟನೆ ನಡೆದಿದ್ದರಿಂದ ಶೇಷಾದ್ರಿಪುರಂ ಅಂಡರ್‌ಪಾಸ್ ಮಾರ್ಗವಾಗಿ ತೆರಳುತ್ತಿದ್ದ ಜನರಿಗೆ ಟ್ರಾಫಿಕ್ ಬಿಸಿತಾಗಿತ್ತು. ಟ್ರಾಫಿಕ್ ಪೊಲೀಸರು ಮತ್ತು ರೈಲ್ವೇ ಸಿಬ್ಬಂದಿ ಜೊತೆಯಾಗಿ ಟ್ರಾಫಿಕ್ ನಿಯಂತ್ರಣ ಮಾಡಿದರು.

ಇದನ್ನೂ ಓದಿ: Bengaluru drug bust: ಡ್ರಗ್ಸ್ ಮಾಫಿಯಾ ವಿರುದ್ಧ ನಿಲ್ಲದಬೇಟೆ: ಐವರು ಪೆಡ್ಲರ್‌ಗಳ ಬಂಧನ

Read more Photos on
click me!

Recommended Stories