ತಮ್ಮ 2 ಕಾರು ಕೊರೋನಾ ವಾರಿಯರ್ಸ್‌ಗೆ ಕೊಟ್ಟ ಮಾಜಿ ಸಚಿವ

First Published | Jul 21, 2020, 12:49 PM IST

ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರು ತಮ್ಮ ಎರಡು ಕಾರುಗಳನ್ನು ಮೂಡುಬಿದಿರೆಯ ಸರ್ಕಾರಿ ಆಸ್ಪತ್ರೆಗೆ ಹಸ್ತಾಂತರಿಸಿದ್ದಾರೆ.! ಇಲ್ಲಿವೆ ಫೊಟೋಸ್

ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರು ತಮ್ಮ ಎರಡು ಕಾರುಗಳನ್ನು ಮೂಡುಬಿದಿರೆಯ ಸರ್ಕಾರಿ ಆಸ್ಪತ್ರೆಗೆ ಹಸ್ತಾಂತರಿಸಿದ್ದಾರೆ.!
ಈಗಾಗಲೇ ದಕ್ಷಿಣ ಕನ್ನಡ ಭಾಗದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಆಸ್ಪತ್ರೆಗಳಲ್ಲಿಯೂ ಸುಸಜ್ಜಿತ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.
Tap to resize

ಈ ಸಂದರ್ಭ ಅಭಯ ಚಂದ್ರ ಜೈನ್ ಅವರು ತಮ್ಮ ಎರಡು ಕಾರುಗಳನ್ನು ನರ್ಸ್ ಹಾಗೂ ವೈದ್ಯರಿಗಾಗಿ ನೀಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ತೀವ್ರಗತಿಯಲ್ಲಿ ಹೆಚ್ಚಾಗಿದ್ದ ಕೊರೋನಾ ಸೋಂಕಿತರ ಸಂಖ್ಯೆ ಎರಡಂಕೆಗೆ ಇಳಿಕೆಯಾಗಿದೆ.
ಲಾಕ್‌ಡೌನ್ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ ಕಿಲೋ ಮೀಟರ್ ಗಟ್ಟಲೆ ನಡೆದು ಬಂದ ಘಟನೆಗಳೂ ವರದಿಯಾಗಿತ್ತು. ಈ ನಿಟ್ಟಿನಲ್ಲಿ ಮಾಜಿ ಸಚಿವರ ನೆರವು ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ನೆರವಾಗಲಿದೆ

Latest Videos

click me!