ಉಡುಪಿ ಶಿರೂರು ಮಠದ  ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ

First Published | May 14, 2021, 12:25 AM IST

ಉಡುಪಿ(ಮೇ 14)  ಶಿರೂರು ಮಠದ ನೂತನ ಉತ್ತರಾಧಿಕಾರಿಯಾಗಿ ಅನಿರುದ್ಧ ಸರಳತ್ತಾಯ ಅವರು ಗುರುವಾರ ಶಿರೂರು ಗ್ರಾಮದ ಮೂಲಮಠದ ಸುವರ್ಣ ನದಿ ತೀರದಲ್ಲಿ ಸಂನ್ಯಾಸಾಶ್ರಮವನ್ನು ಸ್ವೀಕರಿಸಿದರು.

ನಂತರ ಸೋದೆ ವಾದಿರಾಜ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು ನೂತನ ಯತಿಗಳಿಗೆ ಸಂನ್ಯಾಸಾಶ್ರಮದಂಗವಾಗಿ ಕಲಶಾಭಿಷೇಕವನ್ನು ನೆರವೇರಿಸಿ, ಪ್ರಣವ ಮಂತ್ರೋಪದೇಶ ಮಾಡಿದರು.
ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರx
Tap to resize

ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ
ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ
ಶಾಕಲ ಹೋಮ, ವಿರಜಾ ಹೋಮ, ಪ್ರೈಷೋಚ್ಚಾರಣೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳನ್ನು ಅವಧಾನಿ ಸುಬ್ರಹ್ಮಣ್ಯ ಭಟ್ಟ ಹಾಗೂ ವಿದ್ವಾನ್ ಗಿರಿರಾಜ ಉಪಾಧ್ಯಾಯರುನೆರವೇರಿಸಿದರು.
ಪೀಠಕ್ಕೆ 16 ವರ್ಷ ವಯಸ್ಸಿನ ನೂತನ ಪೀಠಾಧೀಪತಿಯ ನೇಮಕವಾಗಲಿದೆ.
ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ
ದಿವಾನರಾದ ಶ್ರೀನಿವಾಸ ತಂತ್ರಿಗಳು ಹಾಗೂ ವಟುವಿನ ಪೋಷಕರಾದ ಶ್ರೀವಿದ್ಯಾ ಮತ್ತು ವಿದ್ವಾನ್ ಉದಯಕುಮಾರ ಸರಳತ್ತಾಯರು ಉಪಸ್ಥಿತರಿದ್ದರು.
ನೂತನ ಯತಿಗಳಿಗೆ ನೂತನ ನಾಮಧೇಯ ಘೋಷಣೆ, ಶಿರೂರು ಮಠದ ಪೀಠಾಧಿಪತಿಯಾಗಿ ಪಟ್ಟಾಭಿಷೇಕ ನಡೆಯಲಿದೆ.
ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರು ಅಕಾಲಿಕವಾಗಿ ಹರಿಪಾದವನ್ನು ಸೇರಿದ ನಂತರ 2 ವರ್ಷಗಳಿಂದ ಪೀಠ ಖಾಲಿ ಇತ್ತು.
ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ
ಉಡುಪಿ ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ
ಉಡುಪಿ ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ

Latest Videos

click me!