ಅಯೋಧ್ಯಾ ತೀರ್ಪು : ಜಿಲ್ಲೆಗಳಲ್ಲಿ ಹೇಗಿದೆ ಟೈಟ್ ಸೆಕ್ಯೂರಿಟಿ

First Published | Nov 9, 2019, 11:11 AM IST

ಐತಿಹಾಸಿಕ ಅಯೋಧ್ಯೆ ಮಹಾ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಾದ್ಯಂತ ಟೈಟ್ ಸೆಕ್ಯೂರಿಟಿ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಹೇಗಿದೆ ಭದ್ರತಾ ವ್ಯವಸ್ಥೆ? 

ಅಯೋಧ್ಯಾ ತೀರ್ಪು ಹಿನ್ನೆಲೆ ಕಾರವಾರ ನಗರದಲ್ಲಿ ಬಂದೋಬಸ್ತ್
ಗದಗ ಜಿಲ್ಲೆಯಾದ್ಯಂತ ಕಟ್ಟೆಚ್ಚರ. ಪ್ರಮುಖ ಸ್ಥಳಗಳಿಗೆ ಎಸ್ಪಿ ಶ್ರೀನಾಥ ಜೋಶಿ ಭೇಟಿ. ಪರಿಶೀಲನೆ.
Tap to resize

ಭಟ್ಕಳ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ ಭದ್ರತೆ
ಅಯೋಧ್ಯೆ ತೀರ್ಪು ಹಿನ್ನೆಲೆ ಹುಬ್ಬಳ್ಳಿಯಲ್ಲಿ ಬಂದೋಬಸ್ತ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಬಂದೋಬಸ್ತ್
ಚಿಕ್ಕಬಳ್ಳಾಪುರ ದಲ್ಲಿ ಬಿಗಿ ಭದ್ರತೆ
ತುಮಕೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಭದ್ರತೆ
ಕಲಬುರಗಿ ನಗರದಲ್ಲಿ ಕೈಗೊಂಡ ಭದ್ರತೆ

Latest Videos

click me!