ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ನೀಡಿ ವಲಸೆ ತಪ್ಪಿಸಿದ ಗಂಗೂಬಾಯಿ ಮಾನಕರ

First Published | Mar 5, 2020, 11:35 AM IST

ಬಾಗಲಕೋಟೆ(ಮಾ.05): ಜಿಲ್ಲೆಯನ್ನು ಬರ ಜಿಲ್ಲೆಯೆಂದು ಘೋಷಿಸಿದ್ದು, ಜಿಲ್ಲೆಯ ಜನತೆಗೆ ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗ ನೀಡುವ ಮೂಲಕ ದೂರದ ಮಂಗಳೂರು, ಗೋವಾಗಳಿಗೆ ವಲಸೆ ಹೋಗುವದನ್ನು ತಪ್ಪಿಸಲಾಗಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದ್ದಾರೆ. 

ಬೂದನಗಡದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆರೆ ಹೂಳು ಕಾಮಗಾರಿ ಪರಿಶೀಲನೆ ನಡೆಸಿದ ಮಾನಕರ
5 ಕಿ.ಮೀ ಅಂತರ ಮೀರಿ ಬರುವ ಕೂಲಿ ಕಾರ್ಮಿಕರಿಗೆ ಪ್ರಯಾಣ ಭತ್ಯೆ ನೀಡಲಾಗುತ್ತಿದೆ
Tap to resize

ಕೂಲಿ ಕಾರ್ಮಿಕರಿಂದ ಸನ್ಮಾನ ಸ್ವೀಕರಿಸಿ ಅವರ ಜೊತೆ ಊಟ ಮಾಡಿದ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ 2020-21ನೇ ಸಾಲಿಗೆ 200 ಕೋಟಿ ವೆಚ್ಚದ ಉದ್ಯೋಗ ಖಾತರಿ ಕಾಮಗಾರಿಗಳ ಗುರಿ ಹೊಂದಲಾಗಿದೆ

Latest Videos

click me!