ಕಾರವಾರ : ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆ

Suvarna News   | Asianet News
Published : Jul 05, 2021, 11:54 AM IST

ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆಯಾಗಿದ್ದು, ದೋಣಿಯಲ್ಲಿದ್ದ ಮೂವರು ಮೀನುಗಾರರ ರಕ್ಷಣೆ ಮಾಡಲಾಗಿದೆ. ಓರ್ವ ನಾಪತ್ತೆಯಾಗಿದ್ದಾರೆ. ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್ ಬಳಿ‌ ಇಂದು ಮುಂಜಾನೆ ಘಟನೆ ನಡೆದಿದೆ. 

PREV
19
ಕಾರವಾರ : ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆ

ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆ

ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆ

29

ದೋಣಿಯಲ್ಲಿದ್ದ ಮೂವರು ಮೀನುಗಾರರ ರಕ್ಷಣೆ- ಓರ್ವ ನಾಪತ್ತೆ. ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್ ಬಳಿ‌ ಇಂದು ಮುಂಜಾನೆ ಘಟನೆ
 
39

ಉದಯ್ ದಾಮೋದರ್ ತಾಂಡೇಲ್ ಕಾಣೆಯಾದ ಮೀನುಗಾರ

ಉದಯ್ ದಾಮೋದರ್ ತಾಂಡೇಲ್ ಕಾಣೆಯಾದ ಮೀನುಗಾರ

49

ವಿಜಯ್ ಕ್ರಿಸ್ತಾದಾಸ್ ಫೆರ್ನಾಂಡೀಸ್, ಶಂಕರ್ ತಾಂಡೇಲ್, ಕಾಮೇಶ್ವರ್ ತಾಂಡೇಲ್ ರಕ್ಷಣೆಗೊಳಗಾದ ಮೀನುಗಾರರು

59

ಎಂದಿನಂತೆ ಇಂದು ಮುಂಜಾನೆ
ಹೊನ್ನಾವರದ ಕಾಸರಕೋಡು ಭಾಗದಿಂದ ತೆರಳಿದ್ದ ನಾಡದೋಣಿ

69

ಇಕೋ ಬೀಚ್ ಬಳಿ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಡೆ

79

ಈವೇಳೆ ಮೂರು ಜನ ಈಜಿ ದಡದ ಭಾಗಕ್ಕೆ ಬಂದಿದ್ದು, ಸ್ಥಳೀಯ ಮೀನುಗಾರರಿಂದ ರಕ್ಷಣೆ

89

ಹೊನ್ನಾವರ ಪೋಲಿಸರು ಸ್ಥಳಕ್ಕೆ ಭೇಟಿ, ಪರಿಶೀಲನೆ

99

ನಾಪತ್ತೆಯಾದ ಮೀನುಗಾರನಿಗಾಗಿ ಮುಂದುವರಿದ ಶೋಧ ಕಾರ್ಯ

click me!

Recommended Stories