Published : Jun 11, 2020, 09:59 AM ISTUpdated : Jun 11, 2020, 10:00 AM IST
ಗಂಗಾವತಿ(ಜೂ.11): ಚರಂಡಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಎಮ್ಮೆಯನ್ನು ನಗರಸಭೆ ಸಿಬ್ಬಂದಿ ರಕ್ಷಿಸಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಇಂದು ಬೆಳಿಗ್ಗೆ(ಗುರುವಾರ) ನಡೆದಿದೆ. ನಗರದ ವಾಲ್ಮೀಕಿ ವೃತ್ತದ ಬಳಿ ಇರುವ ಚರಂಡಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಎಮ್ಮೆಯನ್ನ ರಕ್ಷಣೆ ಮಾಡಲಾಗಿದೆ.