ಚಿತ್ರದುರ್ಗಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಅವರು ಈ ಹಿಂದೆ ತಮ್ಮ ಪೊಲೀಸರ ಆರೋಗ್ಯ ರಕ್ಷಣೆಗಾಗಿ ತೀವ್ರ ಕಾಳಜಿ ವಹಿಸಿ ಸ್ವತಃ ಎಸ್‍ಪಿಯವರೇ ಕೀಟನಾಶಕ ಸಿಂಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಸೈಕಲ್ ಜಾಥಾ ಮೂಲಕ ಕೊರೋನಾ ನಿರ್ಮೂಲನೆ ಜಾಗೃತಿ ಕಾರ್ಯಕ್ರಮ