Published : May 06, 2020, 02:10 PM ISTUpdated : May 06, 2020, 02:16 PM IST
ಬೆಂಗಳೂರು(ಮೇ.06): ಕೊರೋನಾ ವೈರಸ್ ವಿರುದ್ಧ ಹೋರಾಡಲು ಲಾಕ್‌ಡೌನ್ ಘೋಷಣೆಯಾಗಿದೆ. ಹೀಗಾಗಿ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಆಯ್ದ ಕ್ಷೇತ್ರಕ್ಕೆ ಸಹಾಯಧನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು 1610 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಪ್ಯಾಕೇಜ್‌ನಲ್ಲಿ ಆಟೋ ರಿಕ್ಷಾ, ಕ್ಷೌರಿಕರಿಗೆ, ಹೂವು, ತರಕಾರಿ ಹಣ್ಣು ಬೆಳೆಗಾರರಿಗೆ ವಿಶೇಷ ನೆರವು ನೀಡಿದ್ದಾರೆ.