Bengaluru: ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವದಲ್ಲಿ ಪಾಲ್ಗೊಂಡ ಸಿಎಂ ಬೊಮ್ಮಾಯಿ
First Published | Mar 5, 2022, 11:57 AM ISTಬೆಂಗಳೂರು(ಮಾ.05): ನಗರದ ಬಸವನಗುಡಿಯ ಶ್ರೀ ಉತ್ತರಾದಿಮಠದ(Uttaradhi Matha) ಜಯತೀರ್ಥ ವಿದ್ಯಾಪೀಠದಲ್ಲಿ ಸಂಭ್ರಮದ ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳು, ಕೋಡ್ಲಿ ಅಕ್ಷೋಭ್ಯತೀರ್ಥ ಮಠದ ಶ್ರೀ ರಘು ವಿಜಯತೀರ್ಥರು ಮತ್ತಿತರರು ಪಾಲ್ಗೊಂಡಿದ್ದರು.