ನಗರದ ರಂಭಾಪುರಿ ಕಲ್ಯಾಣ ಮಂಟಪಕ್ಕೆ ಆಗಮಿಸಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ
24
ಈ ವೇಳೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದ ಡಾ.ವೀರಸೋಮೇಶ್ವರ ಜಗದ್ಗುರುಗಳು
34
ಇದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಹುಬ್ಬಳ್ಳಿ ನವನಗರ ಸಮೀಪವಿರುವ ಅಮರಗೋಳದಲ್ಲಿ ತಮ್ಮ ತಾಯಿ ಗಂಗಮ್ಮ ಎಸ್.ಬೊಮ್ಮಾಯಿ ಹಾಗೂ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ, ಗೌರವ ಸಮರ್ಪಿಸಿದರು.
44
ಆರ್‌ಎಸ್‌ಎಸ್‌ನ ಉತ್ತರ ಪ್ರಾಂತ ಕಾರ್ಯಾಲಯದಲ್ಲಿ ಮುಖಂಡ ಮಂಗೇಶ ಭೇಂಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬೊಮ್ಮಾಯಿ