ಉಲ್ಲಾಳ ಅಲೆಗಳ ಅಬ್ಬರ, ಸ್ಥಳೀಯರಲ್ಲಿ ಆತಂಕ!

Published : Jun 15, 2020, 11:37 AM IST

ಉಳ್ಳಾಲ ಸಮುದ್ರ ತೀರಕ್ಕೆ ಬೃಹತ್‌ ಅಲೆಗಳು ಅಪ್ಪಳಿಸುತ್ತಿವೆ. ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ, ಕೋಡಿ, ಕೋಟೆಪುರ, ಉಚ್ಚಿಲ, ಸೋಮೇಶ್ವರ ಸಮುದ್ರ ದಂಡೆಗೆ ಅಲೆಗಳು ಅಪ್ಪಳಿಸುತ್ತಿವೆ. ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

PREV
17
ಉಲ್ಲಾಳ ಅಲೆಗಳ ಅಬ್ಬರ, ಸ್ಥಳೀಯರಲ್ಲಿ ಆತಂಕ!

ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ, ಕೋಡಿ, ಕೋಟೆಪುರ, ಉಚ್ಚಿಲ, ಸೋಮೇಶ್ವರ ಸಮುದ್ರ ದಂಡೆಗೆ ಅಲೆಗಳು ಅಪ್ಪಳಿಸುತ್ತಿವೆ. ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

27

ಉಳ್ಳಾಲ ಭಾಗದಲ್ಲಿ ಬಮ್‌ರ್‍್ಸ ಹಾಗೂ ತಾತ್ಕಾಲಿಕ ಕಲ್ಲುಗಳನ್ನು ಹಾಕಿರುವುದರಿಂದ ಪ್ರತಿವರ್ಷ ಹಾನಿಗೊಳಗಾಗುತ್ತಿರುವ ಮನೆಗಳು ಈ ಬಾರಿ ಸುರಕ್ಷಿತವಾಗಿವೆ. ಸೋಮೇಶ್ವರ ಮತ್ತು ಉಚ್ಚಿಲ ತೀರದಲ್ಲಿ ಹಲವು ಮನೆಗಳು ಅಪಾಯದಂಚಿಗೆ ತಲುಪಿವೆ.

37

 ತಾತ್ಕಾಲಿಕವಾಗಿ ಕಲ್ಲುಗಳನ್ನು ಹಾಕುವಂತೆ ಸ್ಥಳೀಯರ ಬೇಡಿಕೆ ಹೆಚ್ಚಾಗಿದೆ. ನಾಡದೋಣಿ ಮೀನುಗಾರರು ಮೀನುಗಾರಿಕೆಗೆ ತೆರಳದೆ ದೋಣಿಗಳನ್ನು ಮೇಲಕ್ಕೆತ್ತಿ ನಿಲ್ಲಿಸಿದ್ದಾರೆ.

47

ಮುಂಗಾರು ಮಳೆ ಆರಂಭವಾಗುವುದಕ್ಕೂ ಮೊದಲೇ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳೊಂದಿಗೆ ಉಳ್ಳಾಳ ಸೋಮೇಶ್ವರ ಭಾಗದ ಸಂಭವನೀಯ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

57

ಕಡಲ್ಕೊರೆತ ಪ್ರದೇಶದಲ್ಲಿ ತಾತ್ಕಾಲಿಕ ಕಾಮಗಾರಿ ಆರಂಭಿಸಲು ಸೂಚಿಸಿದ್ದ ಅಧಿಕಾರಿಗಳು.

67

ಇನ್ನು ಪ್ರತಿ ವರ್ಷ ಕಡಲ್ಕೊರೆತದಿಂದ ಹಲವಾರು ಮನೆ, ಬಂಡೆಗಳು ಸಮುದ್ರ ಪಾಲಾಗುತ್ತಿದ್ದು, ಕೋಟಿಗಟ್ಟಲೆ ದುಡ್ಡೂ ಪೋಲಾಗುತ್ತಿದೆ.

77

ಸದ್ಯ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮಳರೆ ಮುಂದುವರೆಯಲಿದೆ ಎನ್ನಲಾಗಿದೆ. ಅಲ್ಲದೇ ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

click me!

Recommended Stories